ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಡ್ಯ ಕೋರ್ಟ್‌ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿದ್ದು, ಅಲರ್ಟ್ ಆದ ಪೊಲೀಸರು ತಕ್ಷಣವೇ ಎಲ್ಲರನ್ನೂ ಹೊರ ಕಳುಹಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಸದ್ಯ ಪೊಲೀಸರು ಹಾಗು ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ಪರಿಶೀಲನೆ ನಡೆಸಲಾಗುತ್ತಿದ್ದು, ಕೋರ್ಟ್ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…