ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.
ತಾಲ್ಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದ ಶಿವಣ್ಣ ಅವರ ಪುತ್ರ ಪೃಥ್ವಿನ್ ಎಂಬಾತನೇ ಮೃತ ಬಾಲಕನಾಗಿದ್ದಾನೆ.
ಭಾನುವಾರ ಮಧ್ಯಾಹ್ನ ಈಜಾಡಲು ತೆರಳಿದ್ದ ಪೃಥ್ವಿನ್ ಸಂಜೆಯಾದರೂ ಮನೆಗೆ ಬರಲಿಲ್ಲ. ಬಳಿಕ ಪೋಷಕರು ಶೋಧ ನಡೆಸಿದ್ದರು. ಇಂದು ಬೆಳಿಗ್ಗೆ ಬಾಲಕನ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಶಾಂತ್ ಮಲ್ಲಿಕ್ ಹೋಟೆಲ್ ಉದ್ಯಮದ ಕಂಗಾಲು ಸ್ಥಿತಿ ಮುಂದುವರಿಕೆ ಮೈಸೂರಲ್ಲಿ ಶೇ.೧೦ರಷ್ಟು ಹೋಟೆಲ್‌ಗಳು ಬಂದ್ ಗ್ಯಾಸ್ ಸಿಗದ ಕಾರಣ ಸೌದೆಗೆ…
ನವೀನ್ ಡಿಸೋಜ ಹೋಟೆಲ್‌ಗಳಿಗೆ ಪೂರೈಕೆಯಾಗದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಗತ್ಯವಿರುವಷ್ಟು ವಾಣಿಜ್ಯ ಬಳಕೆಯ ಅನಿಲ…
ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ಪಡೆದು ನೀರು ಪೂರೈಸಲು ಜಿಲ್ಲಾಡಳಿತ ನಿರ್ಧಾರ ಮಂಡ್ಯ: ಪಂಚ ನದಿಗಳು ಹರಿಯುವ ಮಂಡ್ಯ ಜಿಲ್ಲೆಯಲ್ಲಿ ಬೇಸಿಗೆ…
ಚಿರಂಜೀವಿ ಸಿ.ಹುಲ್ಲಹಳ್ಳಿ ದಸರಾ ವೇಳೆ ಆರಂಭವಾಗಿದ್ದ ಕಾಮಗಾರಿ ಈಗ ಪೂರ್ಣ; ಈಜು ಸ್ಪರ್ಧೆಗಳು ಆರಂಭ ಮೈಸೂರು: ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿರುವ…
೬ ತಿಂಗಳಿಂದ ಪರಿಹಾರವಾಗದ ಸಮಸ್ಯೆ; ರಾಮಕೃಷ್ಣನಗರ ‘ಐ’ ಬ್ಲಾಕ್ ನಿವಾಸಿಗಳಿಗೆ ನರಕಯಾತನೆ ಮೈಸೂರು: ರಾಮಕೃಷ್ಣನಗರ ‘ಐ’ ಬ್ಲಾಕ್‌ನ ೨ನೇ ಮುಖ್ಯರಸ್ತೆಯಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ಏರುತ್ತಿರುವಾಗಲೇ ಉಪಚುನಾವಣೆಯ ಕಾವೂ ಏರತೊಡಗಿದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…