ಮಂಡ್ಯ

ಮಂಡ್ಯ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬಸ್‌!

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ವೊಂದು ಹಳ್ಳಕ್ಕೆ ಬಿದ್ದ ಘಟನೆ ಜಿಲ್ಲೆಯ ತೂಬಿನ ಕೆರೆ ಗ್ರಾಮದಲ್ಲಿ ನಡೆದಿದೆ.

ಅಪಘಾತದಲ್ಲಿ 10ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಬಸ್‌ ಬಿದ್ದಿದ್ದನ್ನು ಗಮನಿಸಿದ ಸ್ಥಳೀಯರು ಅಪಘಾತಕ್ಕೀಡಾಗಿದ್ದ ಜನರನ್ನು ರಕ್ಷಿಸಿದ್ದಾರೆ.

ಬಸ್‌ನಲ್ಲಿ ಸುಮಾರು 30 ಕ್ಕೂ ಅಧಿಕ ಮಂದಿ ಪ್ರಯಾಣಿಕರಿದ್ದು ಯಾವುದೇ ಪ್ರಾಣಹಾನಿಯಾಗಿಲ್ಲ. ಇನ್ನು ಈ ಅಪಘಾತದಲ್ಲಿ ಗಾಯಗೊಂಡವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

3 hours ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

3 hours ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

3 hours ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

3 hours ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

3 hours ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

3 hours ago