ಮಂಡ್ಯ

Mandya| ನಾಲೆಗೆ ಬಿದ್ದ ಕಾರು: ಒಂದೇ ಕುಟುಂಬದ ಮೂವರು ಸಾವು

ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಮೀಪವಿರುವ ನಾರ್ಥ್ ಬ್ಯಾಂಕ್ ಬಳಿಯ ಕಾಲುವೆಯಲ್ಲಿ ಸ್ಯಾಂಟ್ರೋ ಕಾರೊಂದು ಮುಳುಗಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.

ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಕುಮಾರಸ್ವಾಮಿ(38), ಅದ್ವೈತ್(8), ಅಕ್ಷತಾ(3) ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ಇವರು ಏಪ್ರಿಲ್.16ರಂದು ಬೆಂಗಳೂರಿನಿಂದ ಕೆ.ಆರ್.ನಗರಕ್ಕೆ ಕಾರಿನಲ್ಲಿ ಹೊರಟಿದ್ದರು. ಆದರೆ ಮನೆಗೆ ತಲುಪದ ಹಿನ್ನೆಲೆಯಲ್ಲಿ ಇವರು ಕಾಣೆಯಾಗಿರುವ ಬಗ್ಗೆ ಏಪ್ರಿಲ್.19ರಂದು ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:- ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಲಾರಿ 

ಈ ಮಧ್ಯೆ ನಾಲೆಯಲ್ಲಿ ಮಂಗಳವಾರ ನೀರಿನ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ನಾಲೆಯಲ್ಲಿ ಸ್ಯಾಂಟ್ರೋ ಕಾರು ಬಿದ್ದಿರುವುದು ಬೆಳಕಿಗೆ ಬಂದಿದೆ. ಕಾರನ್ನು ಪರಿಶೀಲಿಸಿದಾಗ ಅದರೊಳಗೆ ಮೂವರ ಶವಗಳು ಪತ್ತೆಯಾಗಿವೆ.

ಆಂದೋಲನ ಡೆಸ್ಕ್

Recent Posts

ಅಕಾಲಿಕ ಮಳೆಯಿಂದ ಒಣ ಮರ ಬಿದ್ದು ದೇಗುಲ ಹಾನಿ

ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…

1 hour ago

ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ಸೂಕ್ತ ಕ್ರಮ: ಡಿಸಿಎಫ್‌ ಶ್ರೀಪತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…

2 hours ago

ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರ ಭರವಸೆ ಈಡೇರಿಕೆಗೆ ಆಗ್ರಹ: ತಹಶಿಲ್ದಾರ್‌ ಮುಖಾಂತರ ಸರ್ಕಾರಕ್ಕೆ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…

2 hours ago

ಹನೂರು| ಚಿರತೆ ದಾಳಿಗೆ ಹಸು ಬಲಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…

2 hours ago

ಹನೂರು| ಭೂತರಾಯನ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…

2 hours ago

ಎಷ್ಟೇ ಟೀಕಿಸಿದರೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್‌

ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭರವಸೆ…

2 hours ago