ಮಂಡ್ಯ: ಲೋನ್ ಕಟ್ಟುವುದು ತಡವಾಗಿದ್ದಕ್ಕೆ ಮಗುವನ್ನು ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದ ಬೆಳಕವಾಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಿಂದ ಬಾಲಕಿ ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎನ್‌ಎಸ್ 2023, 137, 352 ರ ಅಡಿ ದೂರು ದಾಖಲಾಗಿದೆ.
ಬಾಲಕಿ ತಂದೆ ನವೀನ್ ಟಿ.ನರಸೀಪುರದ ಬಜಾಜ್ ಮೈಕ್ರೋ ಫೈನಾನ್ಸ್‌ನ ಅಜಿತ್ ಹಾಗೂ ಮ್ಯಾನೇಜರ್ ವಿರುದ್ಧ ಕೊಟ್ಟ ದೂರಿನನ್ವಯ ಎಫ್‌ಐಆರ್ ದಾಖಲಾಗಿದೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…