ಮಂಡ್ಯ

ರಾಜ್ಯ ಬಜೆಟ್‌ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಟೀಕೆ

ಮಂಡ್ಯ: ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್‌ ಬಗ್ಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ.

ಈ ಕುರಿತು ಮಾತನಾಡಿದ ಕುಮಾರಸ್ವಾಮಿ ಅವರು, ಸಿಎಂ ಸಿದ್ದರಾಮಯ್ಯ ಮೂರುವರೆ ಗಂಟೆ ಖುಷಿಯಿಂದ ಬಜೆಟ್‌ ಓದಿಲ್ಲ. ಪಾಪ ಕನ್ನಡದಲ್ಲಿ ಶಾಸಕರಿಗೆ ಸಂಧಿ ಪಾಠ ಮಾಡುತ್ತಿದ್ದರು. ಈಗ ಪಾಪ ಒಂದೊಂದು ಪದ ಬಳಕೆ ಮಾಡಲು ಶ್ರಮ ಪಡುತ್ತಿದ್ದರು ಎಂದು ಲೇವಡಿ ಮಾಡಿದರು.

ಇನ್ನು ನಿನ್ನೆಯ ಬಜೆಟ್‌ ಹೊಡೆತ ಜನರ ಮೇಲೆ ಹೇಗೆ ಬೀಳುತ್ತದೆ ನೋಡಬೇಕು. ಇದನ್ನು ದಾಖಲೆ ಬಜೆಟ್‌ ಎಂದು ಹೇಳಲು ಆಗಲ್ಲ. ಇದರ ಎಫೆಕ್ಟ್‌ ಮುಂದಿನ ದಿನಗಳಲ್ಲಿ ಎಲ್ಲರಿಗೂ ಗೊತ್ತಾಗುತ್ತದೆ. ಕೇಂದರ ಸರ್ಕಾರದ ವಿರುದ್ಧ ಟೀಕೆ ಮಾಡುವುದನ್ನು ಬಿಟ್ಟರೆ ಇವರ ಶ್ರಮ ಏನಿದೆ? ಹಿಂದಿನ ಸರ್ಕಾರದಲ್ಲಿ ತೀರ್ಮಾನ ಆಗಿದ್ದನ್ನು ಹೇಳಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಿಹಾರದಲ್ಲಿ ನಿತೀಶ್ ಕುಮಾರ್ ಆಡಳಿತಕ್ಕೆ ಎಳ್ಳುನೀರು

ಬಿಹಾರ ವಿಧಾನಸಭೆಗೆ ಚುನಾವಣೆ ನಡೆದು ಮೂರೂವರೆ ತಿಂಗಳಾಗುವಷ್ಟರಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಗೆ ಏಕಿಷ್ಟು ಆತುರ? ಏನು ಕಾರಣ ಎನ್ನುವುದಕ್ಕೆಲ್ಲ ಉತ್ತರ…

3 hours ago

ಕೊಡಗಿನಲ್ಲಿ ಜೀತ ಪದ್ಧತಿ ಇನ್ನೂ ಜೀವಂತ

ಕೃಷ್ಣ ಸಿದ್ದಾಪುರ ತೋಟದ ಮಾಲೀಕನ ದೌರ್ಜನ್ಯಕ್ಕೆ ತುತ್ತಾದ ೮ ಕುಟುಂಬಗಳ ೨೬ ಮಂದಿ ರಕ್ಷಣೆ; ಸಾಬೀತಾಗದ ಆರೋಪ  ಸಿದ್ದಾಪುರ: ವ್ಯವಸ್ಥೆಯಲ್ಲಿ ಶತಮಾನಗಳಿಂದ…

3 hours ago

ಹನೂರು: ಗ್ರಾಮದೇವತೆ ಬೆಟ್ಟಳ್ಳಿ ಮಾರಮ್ಮ ಜಾತ್ರೆಗೆ ಸಿದ್ಧತೆ

ಮಹಾದೇಶ್‌ ಎಂ ಗೌಡ  ಮಾ.೯ರಿಂದ ೫ ದಿನಗಳ ಕಾಲ ನಡೆಯಲಿರುವ ಹಬ್ಬ; ಸಾವಿರಾರು ಜನರು ಸೇರುವ ನಿರೀಕ್ಷೆ ಹನೂರು: ಪಟ್ಟಣದ…

3 hours ago

ಮಹಿಳಾ ದಿನದಂದು ಮಹಾರಾಣಿ ವಾಣಿವಿಲಾಸ ಸ್ಮರಣೆ

ಸಿರಿ ಮೈಸೂರು ಮೈಸೂರಿನ ನ್ಯಾಯಾಲಯದ ಮುಂಭಾಗದಿಂದ ಮಾಧವ ರಾವ್ ವೃತ್ತದವರೆಗೂ (ಅಗ್ರಹಾರ ವೃತ್ತ) ಇರುವ ರಸ್ತೆಯನ್ನು ವಾಣಿವಿಲಾಸ ರಸ್ತೆ ಎಂದು…

3 hours ago

ಊರ ಕಾಯುವ ಹೆಣ್ಣು ದೇವಿಯರು ನಮ್ಮನ್ನು ಪೊರೆಯುವ ಸ್ತ್ರೀ ಚೈತನ್ಯದ ಕಥೆ ಹೇಳುವರು

ರಾಧಾ ಆದಿಕಾಲದಿಂದ ಮಾನವರನ್ನು ಮೂಕವಿಸ್ಮಿತನನ್ನಾಗಿ ಮಾಡುತ್ತಾ ಬಂದ ವಿಚಿತ್ರಮಯ ಜಗತ್ ಸೃಷ್ಟಿ ಅವರ ಪಾಲಿಗೆ ಬಿಡಿಸಲಾರದ ಒಗಟು. ಆದಿಮಾನವರಿಗಂತೂ, ಭೂಮ್ಯಾಕಾಶಗಳಲ್ಲಿ…

3 hours ago

ಯಾಕೆ ಇವತ್ತಿನ ಈ ಮಹಿಳಾ ದಿನ?

ಸುಕನ್ಯಾ ಕನಾರಳ್ಳಿ ಹೆಣ್ಣು ನಿಮ್ಮ ಆಸ್ತಿಗೆ ವಾರಸುದಾರರನ್ನ ಹುಟ್ಟಿಸುವ ಕೇವಲ ಗರ್ಭ ಅಲ್ಲ, ಅವಳೊಬ್ಬ ಪ್ರಜೆ, ಅಂತ ಸಾರಿ ಸಾರಿ…

3 hours ago