H D Kumaraswamy
ಮಂಡ್ಯ: ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ.
ಈ ಕುರಿತು ಮಾತನಾಡಿದ ಕುಮಾರಸ್ವಾಮಿ ಅವರು, ಸಿಎಂ ಸಿದ್ದರಾಮಯ್ಯ ಮೂರುವರೆ ಗಂಟೆ ಖುಷಿಯಿಂದ ಬಜೆಟ್ ಓದಿಲ್ಲ. ಪಾಪ ಕನ್ನಡದಲ್ಲಿ ಶಾಸಕರಿಗೆ ಸಂಧಿ ಪಾಠ ಮಾಡುತ್ತಿದ್ದರು. ಈಗ ಪಾಪ ಒಂದೊಂದು ಪದ ಬಳಕೆ ಮಾಡಲು ಶ್ರಮ ಪಡುತ್ತಿದ್ದರು ಎಂದು ಲೇವಡಿ ಮಾಡಿದರು.
ಇನ್ನು ನಿನ್ನೆಯ ಬಜೆಟ್ ಹೊಡೆತ ಜನರ ಮೇಲೆ ಹೇಗೆ ಬೀಳುತ್ತದೆ ನೋಡಬೇಕು. ಇದನ್ನು ದಾಖಲೆ ಬಜೆಟ್ ಎಂದು ಹೇಳಲು ಆಗಲ್ಲ. ಇದರ ಎಫೆಕ್ಟ್ ಮುಂದಿನ ದಿನಗಳಲ್ಲಿ ಎಲ್ಲರಿಗೂ ಗೊತ್ತಾಗುತ್ತದೆ. ಕೇಂದರ ಸರ್ಕಾರದ ವಿರುದ್ಧ ಟೀಕೆ ಮಾಡುವುದನ್ನು ಬಿಟ್ಟರೆ ಇವರ ಶ್ರಮ ಏನಿದೆ? ಹಿಂದಿನ ಸರ್ಕಾರದಲ್ಲಿ ತೀರ್ಮಾನ ಆಗಿದ್ದನ್ನು ಹೇಳಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…