Mysore
24
overcast clouds

Social Media

ಭಾನುವಾರ, 12 ಏಪ್ರಿಲ 2026
Light
Dark

ಕಾಲ್ತುಳಿತ | ಪೂರ್ಣಚಂದ್ರ ಕುಟುಂಬಕ್ಕೆ ರೂ.25 ಲಕ್ಷ ಪರಿಹಾರದ ಚೆಕ್‌ ನೀಡಿದ ಸಚಿವ ಚಲುವರಾಯಸ್ವಾಮಿ

cheluvaraya swamy

ಮಂಡ್ಯ : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್.ಸಿ.ಬಿ ವಿಜಯೋತ್ಸವದಲ್ಲಿ ಕಲ್ತುಳಿತಕ್ಕೆ ಸಾವನ್ನಪ್ಪಿದ ಕೆ.ಆರ್.ಪೇಟೆ ತಾಲ್ಲೂಕಿನ ರಾಯಸಮುದ್ರದ ಪೂರ್ಣಚಂದ್ರ ಅವರ ಮನೆಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು ಭೇಟಿ ಮಾಡಿ ಮೃತರ ತಾಯಿಗೆ 25 ಲಕ್ಷ ರೂ ಚೆಕ್ ನ್ನು ಹಸ್ತಾಂತರ ಮಾಡಿದರು.

ಇದೇ ಸಂದರ್ಭದಲ್ಲಿ ಕೆ.ಆರ್.ಪೇಟೆ ಶಾಸಕ ಹೆಚ್.ಟಿ ಮಂಜು ಹಾಗೂ ಜಿಲ್ಲಾಧಿಕಾರಿ ಡಾ: ಕುಮಾರ ಉಪಸ್ಥಿತರಿದ್ದರು.

Tags:
error: Content is protected !!