ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಬಸರಾಳು ಸಮೀಪದ ಕಾರೆಕಟ್ಟೆ ಬಳಿ ಕೀರ್ತಿ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಡೆದಿದೆ.
ಕಾರೆಕಟ್ಟೆಯಿಂದ ಬೇರೆ ಕಡೆಗೆ ಕಾರ್ಖಾನೆ ಶಿಫ್ಟ್ ಮಾಡಲಾಗುತ್ತಿತ್ತು. ಬಿಹಾರ ಮೂಲದ ಕಾರ್ಮಿಕರಿಂದ ಕಾರ್ಖಾನೆ ಸ್ಥಳಾಂತರ ಕಾರ್ಯ ನಡೆದಿತ್ತು. ಕಳೆದ ಒಂದು ತಿಂಗಳಿನಿಂದ ಸ್ಥಳಾಂತರ ಕೆಲಸ ನಡೆದಿದ್ದು, ಇಂದು ರಾಸಾಯನಿಕ ಟ್ಯಾಂಕ್ ತೆರವು ಮಾಡುತ್ತಿದ್ದ ವೇಳೆ ಸ್ಫೋಟಗೊಂಡು ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮತ್ತಿಬ್ಬರು ಕಾರ್ಮಿಕರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…
ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…