ಮಂಡ್ಯ

ಬಾಲ್ಯ ವಿವಾಹದಲ್ಲಿ ಕೇಸ್ ಆದ್ರೂ ಶಿಕ್ಷೆ ಆಗ್ತಿಲ್ಲ?

ಮಂಡ್ಯ : ಕಳೆದ ಐದು ವರ್ಷಗಳಿಂದ ಮಂಡ್ಯ ಮೊದಲ ಸ್ಥಾನದಲ್ಲಿದೆ. ನಂತರ ಹಾಸನ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಕಾಣ ಸಿಗುತ್ತವೆ. ಬಾಲ್ಯ ವಿವಾಹ ಹೆಚ್ಚಾಗಲು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಇತರೆ ಇಲಾಖೆಗಳ ನಡುವೆ ಸಮನ್ವಯದ ಕೊರತೆಯಿಂದಾಗಿ ಬಾಲ್ಯ ವಿವಾಹ ಹೆಚ್ಚುತ್ತಿದೆ. 2021 – 22ರಲ್ಲಿ 418 ಬಾಲ್ಯ ವಿವಾಹಗಳು ನಡೆದಿವೆ. 2022 – 23ರಲ್ಲಿ ಆಗಸ್ಟ್‌ ವೇಳೆಗೆ 143 ಬಾಲ್ಯ ವಿವಾಹಗಳು ನಡೆದಿವೆ ಎಂದು ಹೇಳುತ್ತಿದೆ.

andolana

Recent Posts

ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…

2 hours ago

ಯುವಜನತೆಯು ಜ್ಞಾನ ಕೌಶಲ್ಯಗಳನ್ನು ಬೆಳೆಸಿಕೊಳ್ಳಿ ಮತ್ತು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…

2 hours ago

ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷ ಕಾಳಜಿ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ…

2 hours ago

ಕೆಲಸ ಅಂದರೆ ಬರೀ ವರ್ಗಾವಣೆ ಮಾಡಿಸೋದಾ?: ಯತೀಂದ್ರ ಸಿದ್ದರಾಮಯ್ಯಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ತಿರುಗೇಟು

ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್‌ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ…

2 hours ago

ಬಿಜೆಪಿ ಶಾಸಕ ಭೈರತಿ ಬಸವರಾಜು ಜೈಲುಪಾಲು: ಫೆ.26ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್‌…

3 hours ago

ವಿಧಾನಸೌಧದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದಂತಿದೆ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

4 hours ago