ಮದ್ದೂರು: ಎರಡು ಯುವಕರ ಗುಂಪುಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮದ್ದೂರು ಪಟ್ಟಣದ ಪಟೇಲ್ ಸಾಮಿಲ್ ಬಳಿ ನಡೆದಿದೆ.
ಮದ್ದೂರು ಪಟ್ಟಣದ ಹೊಳೆ ಆಂಜನೇಯ ದೇಗುಲ ರಸ್ತೆಯಲ್ಲಿರುವ ಪಟೇಲ್ ಸಾಮಿಲ್‌ನಲ್ಲಿ ಈ ಘಟನೆ ನಡೆದಿದ್ದು, ಮರಳಿಗ ಗ್ರಾಮದ ಯಶ್ವಂತ್‌ಗೆ ತೀವ್ರ ಗಾಯಗಳಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಗೊರವನಹಳ್ಳಿ ಗ್ರಾಮದ ದರ್ಶನ್ ಹಾಗೂ ಸಚಿನ್‌ಗೆ ಗಂಭೀರ ಗಾಯಗಳಾಗಿದ್ದು, ಇಬ್ಬರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಶೋಭಾ ರಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮದ್ದೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…