ಮಂಡ್ಯ

ಸಿಎಂ ಖುರ್ಚಿ ಖಾಲಿ ಇಲ್ಲ: ಸಚಿವ ಜಮೀರ್‌ ಅಹ್ಮದ್‌ ಖಾನ್

ಮಂಡ್ಯ: ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ ಎಂದು ವಸತಿ, ವಕ್ಫ್‌ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹೇಳಿದರು.

ಅವರು ಮಂಡ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿ, ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಕುಳಿತಿದ್ದಾರೆ. ಸಿಎಂ ಸ್ಥಾನ ಖಾಲಿ ಎಲ್ಲಿದೆ? ಖಾಳಿ ಇದ್ದರೆ ಚರ್ಚೆ ಸರಿ, ಆದರೆ ಖಾಲಿ ಇಲ್ಲದಿರುವಾಗ ಇದರ ಚರ್ಚೆ ಅಗತ್ಯವಿಲ್ಲ ಎಂದರು.

ಲಿಂಗಾಯತು, ಒಕ್ಕಲಿಗರು ಹಾಗೂ ದಲಿತರು ಸಿಎಂ ಸ್ಥಾನ ಕೇಳುತ್ತಾರೆ. ಅವರು ಕೇಳುವುದರಲ್ಲಿ ತಪ್ಪೇನಿದೆ. ನಮ್ಮದು ಹೈಕಮಾಂಡ್‌ ಪಕ್ಷ. ಎಲ್ಲಾವನ್ನು ಹೈಕಮಾಂಡ್‌ ತೀರ್ಮಾನ ಮಾಡಲಿದೆ. ಸ್ವಾಮೀಜಿ ಅವರ ಅಭಿಪ್ರಾಯ ಹೇಳಿದ್ದಾರೆ, ಅವರ ಅಭಿಪ್ರಾಯ ತಪ್ಪು ಅನ್ನೋಕೆ ಆಗಲ್ಲ. ಈಗಾಗಲೇ ಹೈಕಮಾಂಡ್‌ ಸಿದ್ದರಾಮಯ್ಯ ಸಿಎಂ ಎಂದು ತೀರ್ಮಾನ ಮಾಡಿ ಆಗಿದೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

5 hours ago

ಓದುಗರ ಪತ್ರ: ಬೇಲಿಯೇ ಎದ್ದು ಹೊಲ ಮೇಯ್ದಂತೆ !

ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…

5 hours ago

ಓದುಗರ ಪತ್ರ: ಕೆಪಿಎಸ್‌ಸಿ ಶುದ್ಧೀಕರಣದ ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…

5 hours ago

ದಸರೆಯ ಹಿಂದೆ ಸಾಗುವ ಗಜಪಡೆ ಮಹಾಯಾನ

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…

5 hours ago

ಗರ್ಭಕೋಶ ಕ್ಯಾನ್ಸರ್‌ಗೆ ಲಸಿಕೆ ಅಸ್ತ್ರ

ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್‌ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…

5 hours ago

ಕೊಡಗಿನಲ್ಲಿ ಇಂದು ಕೈಲ್‌ಪೊಳ್ದ್ ಸಂಭ್ರಮ

ಎಸ್.ಎ. ಹುಸೇನ್ ಆಯುಧಗಳಿಗೆ ವಿಶೇಷ ಪೂಜೆ; ಜಿಲ್ಲೆಯಾದ್ಯಂತ ಸಂಭ್ರಮದ ಹಬ್ಬದಾಚರಣೆಗೆ ಸಿದ್ಧತೆ ಮಡಿಕೇರಿ: ಕೊಡಗಿನ ವಿಶಿಷ್ಟ ಸಂಸ್ಕೃತಿ ಹಾಗೂ ಪರಂಪರೆಯ…

5 hours ago