ಮಂಡ್ಯ

ಮಂಡ್ಯದಲ್ಲಿ ಕೃಷಿ ಮೇಳ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ, ಕರ್ನಾಟಕ ಸರ್ಕಾರದ ಕೃಷಿ, ತೋಟಗಾರಿಕೆ, ಪಶು ಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳು ಜಲಾನಯನ ಅಭಿವೃದ್ಧಿ, ರೇಷ್ಮೆ, ಅರಣ್ಯ, ಮೀನುಗಾರಿಕೆ ಮತ್ತು ಪಂಚಾಯತ್ ರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಹಾಗೂ ನಬಾರ್ಡ್‌ ಇವರುಗಳ ಸಂಯುಕ್ತ ಆಶ್ರಯದಲ್ಲಿ ಕೃಷಿ ಮೇಳ ಆಯೋಜನೆ ಮಾಡಲಾಗಿದೆ.

ಇದನ್ನು ಓದಿ: ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ: ಆರ್.‌ಅಶೋಕ್‌

ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ಕೃಷಿ ಮೇಳಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಸಲ್ಲಿಸಿದ ಸಾಧಕರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕ ದರ್ಶನ್‌ ಪುಟ್ಟಣ್ಣಯ್ಯ, ನರೇಂದ್ರಸ್ವಾಮಿ, ರಮೇಶ್‌ ಬಂಡಿಸಿದ್ದೇಗೌಡ, ರವಿಕುಮಾರ್‌, ಜಿಲ್ಲಾಧಿಕಾರಿ ಡಾ.ಕುಮಾರ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ವಾಟಾಳ್‌ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಸಚಿವ ಶಿವರಾಜ್‌ ತಂಗಡಗಿ

ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ…

7 mins ago

ವಾಣಿಜ್ಯ ಸಿಲಿಂಡರ್‌ ಸ್ಟಾಕ್‌ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್‌ ಸ್ಟಾಕ್‌ ಇಲ್ಲ. ಹೋಟೆಲ್‌ನವರು ಒಂದು ವಾರ ಸಹಿಸಿಕೊಳ್ಳಲೇಬೇಕು ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.…

1 hour ago

ನಾಲ್ಕೈದು ದಿನಗಳ ನಂತರ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಪೂರೈಕೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಮಾಜಿ ಸಿಎಂ…

2 hours ago

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿಗೆ ಮೊಜ್ತಾಬಾ

ಟೆಹರಾನ್:‌ ಇಸ್ರೇಲ್ ಮತ್ತು ಇರಾನ್‌ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್‌ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…

3 hours ago

ಡಿಕೆಶಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಔತಣಕೂಟ: ಯಾವ ದಿನ ಗೊತ್ತಾ.?

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕೆಲ ದಿನಗಳ ಹಿಂದೆ ಡಿನ್ನರ್‌ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ…

3 hours ago

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…

3 hours ago