ಮಂಡ್ಯ

ನಾಳೆ ಸಿಎಂ ಸಿದ್ದರಾಮಯ್ಯ ಮಂಡ್ಯ ಜಿಲ್ಲಾ ಪ್ರವಾಸ

ಮಂಡ್ಯ: ನಾಳೆಯಿಂದ ಡಿಸೆಂಬರ್.‌7ರವರೆಗೆ ಮಂಡ್ಯದ ವಿ.ಸಿ.ಫಾರಂನಲ್ಲಿ ಕೃಷಿ ಮೇಳ ನಡೆಯಲಿರುವ ಹಿನ್ನೆಲೆಯಲ್ಲಿ ನಾಳೆ ಸಕ್ಕರೆ ನಾಡು ಮಂಡ್ಯಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.

ನಾಳೆ ಮಂಡ್ಯಕ್ಕೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಅವರು, ಕೃಷಿಮೇಳವನ್ನು ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಕೃಷಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಸ್ಥಳೀಯ ಶಾಸಕರು ಹಾಜರಿರಲಿದ್ದಾರೆ.

ಅಧಿಕಾರ ಹಂಚಿಕೆ, ಕುರ್ಚಿ ಕಿತ್ತಾಟದ ನಡುವೆ ಸಿಎಂ ಸಿದ್ದರಾಮಯ್ಯ ಅವರು ಹಲವು ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ನಡುವೆ ನಾಳೆ ಸಿಎಂ ಸಿದ್ದರಾಮಯ್ಯ ಅವರು ಮಂಡ್ಯಗೆ ಭೇಟಿ ನೀಡಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಲಕ್ಕುಂಡಿ ಗ್ರಾಮದಲ್ಲಿ ಬಗೆದಷ್ಟು ಪತ್ತೆಯಾಗುತ್ತಿವೆ ಪುರಾತನ ವಸ್ತುಗಳು

ಗದಗ: ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಬಗೆದಷ್ಟೂ ಪುರಾತನ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಇದೀಗ ಚೌಕಿಮಠ ಕುಟುಂಬದ ವಾಸದ ಮನೆಯೊಳಗೆ ಅಪರೂಪದ…

23 seconds ago

ಹನೂರು| ಕಾಡಾನೆ ದಾಳಿಗೆ ಬೆಳೆ ನಾಶ: ಆತ್ಮಹತ್ಯೆ ಎಚ್ಚರಿಕೆ ನೀಡಿದ ಅನ್ನದಾತ

ಹನೂರು: ಜಮೀನಿನಲ್ಲಿ ಬೆಳೆದಿರುವ ತರಕಾರಿ ಬೆಳೆಗಳನ್ನು ಕಾಡಾನೆಗಳ ಹಿಂಡು ಕಳೆದ ಮೂರು ದಿನಗಳಿಂದ ರಾತ್ರಿ ವೇಳೆ ದಾಳಿ ನಡೆಸಿ ಬೆಳೆ…

31 mins ago

ಬ್ಯಾಡ್ಮಿಂಟನ್‌ ಅಂಗಳಕ್ಕೆ ಸೈನಾ ನೆಹ್ವಾಲ್‌ ವಿದಾಯ

ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಅಂತರರಾಷ್ಟೀಯ ಪಂದ್ಯಾವಳಿಗೆ ನಿವೃತ್ತಿ ಘೋಷಿಸಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ…

44 mins ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್‌ ನಬಿನ್‌ ಅಧಿಕಾರ ಸ್ವೀಕಾರ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ನಿತಿನ್ ನಬಿನ್ ಅವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಹರ್ಷೋದ್ಘಾರದ ನಡುವೆ…

1 hour ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ

ಮೈಸೂರು: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಹಬಾಜ್‌ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ.…

1 hour ago

ಎಚ್.ಡಿ.ಕೋಟೆ: ಕಬಿನಿ ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆ ಪ್ರತಿಭಟನೆ

ಎಚ್.ಡಿ.ಕೋಟೆ: ಕಬಿನಿ ಜಲಾಶಯವನ್ನು ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ಎಚ್.ಡಿ.ಕೋಟೆ ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿದ ರೈತ…

1 hour ago