ಮಂಡ್ಯ: ತಾಲ್ಲೂಕಿನ ಬೂದನೂರು ಗ್ರಾಮ ಪಂಚಾಯತಿ ಆಡಳಿತ ಮಂಡಳಿ, ಪಿಡಿಒ ಅವರು ನಡೆಸಿರುವ ಅಕ್ರಮ, ಭ್ರಷ್ಟಾಚಾರದ ತನಿಖೆಗೆ ಸಮಿತಿ ರಚಿಸಿದರೂ ತನಿಖೆಗೆ ಮುಂದಾಗದೆ ಜಿಪಂ ಸಿಇಒ ಅಮಿಷ, ಪ್ರಭಾವಕ್ಕೆ ಒಳಗಾಗಿ ಅನ್ಯಾಯವೆಸಗುತ್ತಿದ್ದಾರೆ ಎಂದು ಆರೋಪಿಸಿ ಸ್ವಂತಮನೆ ನಮ್ಮ ಹಕ್ಕು ಸಂಘಟನೆಯ ಸದಸ್ಯರು ಕಿವಿಗೆ ಹೂ ಮುಡಿದು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಮುಂದೆ ಬೂದನೂರು ಗ್ರಾಮ ಪಂಚಾಯಿತಿ ಅಕ್ರಮದ ತನಿಖೆಗೆ ಆಗ್ರಹಿಸಿ ನಡೆಯುತ್ತಿರುವ ೧೦ನೇ ದಿನದ ಧರಣಿಯಲ್ಲಿ ಸಂಘಟನೆಯ ಕಾರ್ಯಕರ್ತರು, ಸುಳ್ಳು ಮಾಹಿತಿ ನೀಡಿ ವಂಚಿಸಿ ಜಿಪಂ ಸಿಇಒ ಕಿವಿಗೆ ಹೂ ಮುಡಿಸುತ್ತಿದ್ದಾರೆ. ಅದಕ್ಕೆ ನಾವೇ ಹೂ ಮುಡಿದುಕೊಂಡು ಪ್ರತಿಭಟಿಸುತ್ತಿರುವುದಾಗಿ ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…
ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…
ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…
ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…
ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…
ಹೇಮಂತ್‌ಕುಮಾರ್ ಮಂಡ್ಯ ಜಿಲ್ಲೆಯಲ್ಲಿ ೪೮,೫೯೧ ಹೆ. ಬೆಳೆ ಹಾನಿ ೫೪.೫೩ ಕೋಟಿ ರೂ. ನಷ್ಟದ ಅಂದಾಜು ಮಂಡ್ಯ: ಜಿಲ್ಲೆಯಲ್ಲಿ ಕಳೆದ…