ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆಯ ಜಯನಗರದಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ದಂಪತಿಗಳು ತಮ್ಮ ಎರಡು ವರ್ಷದ ಮಗುವಿನ ಕತ್ತು ಸೀಳಿ ತಾವೂ ಆತ್ಮಹತ್ಯೆಗೆ ಶರಣಾಗಿದ್ದಾರೆ.
ದರ್ಶನ್ ಹಾಗೂ ದಿವ್ಯಶ್ರೀ ಎಂಬುವವರು ತಮ್ಮ ಎರಡು ವರ್ಷದ ಮಗುವಿನ ಕತ್ತು ಹಿಸುಕಿ ತಾವೂ ಕೂಡ ನೇಣಿಗೆ ಶರಣಾಗಿದ್ದಾರೆ.
ಕೆ.ಆರ್.ಪೇಟೆ ಟೌನ್‌ನ ಜಯನಗರದ ಸ್ವಗೃಹದಲ್ಲಿ ಈ ಘಟನೆ ಸಂಭವಿಸಿದೆ. ಮಾಹಿತಿ ಪ್ರಕಾರ ಪೋಷಕರು ಮಗುವನ್ನು ಕೊಲ್ಲಲು ಯತ್ನಿಸಿ ತಾವು ಆತ್ಮಹತ್ಯೆ ಮಾಡಿಕೊಂಡಿದ್ದರೂ, ಅದೃಷ್ಟವಶಾತ್ ಮಗು ಬದುಕುಳಿದಿದೆ.
ಇನ್ನು ಮೃತ ದರ್ಶನ್ ಹಾಗೂ ದಿವ್ಯಶ್ರೀ ಕಳೆದ ಮೂರು ವರ್ಷಗಳ ಹಿಂದೆಯಷ್ಟೇ ವಿವಾಹವಾಗಿದ್ದರು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕೆ.ಆರ್.ಪೇಟೆ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಾಗಿದ್ದು, ದಂಪತಿಗಳ ಈ ತೀವ್ರ ನಿರ್ಧಾರಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…