ಮಂಡ್ಯ: ಸಚಿವ ಎಚ್.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ಡಿಕೆಶಿ ಅಂದರೆ ನಿಯತ್ತಿನ ಸೈನಿಕ. ಹೈಕಮಾಂಡ್‌ಗೆ ನಿಯತ್ತಿನಲ್ಲಿರುವ ಮನುಷ್ಯ. ಡಿ.ಕೆ.ಶಿವಕುಮಾರ್ ಅಂದರೆ ಕಾಂಗ್ರೆಸ್ ಪಕ್ಷದ ನಿಯತ್ತು ಅದಕ್ಕೆ ಎಚ್.ಸಿ.ಮಹದೇವಪ್ಪ ಹೇಳುತ್ತಿರುವುದು ಎಂದು ಟಾಂಗ ಕೊಟ್ಟರು.
ಒಂದು ವಾರದಲ್ಲಿ ಎಲ್ಲದಕ್ಕೂ ಉತ್ತರ ಸಿಗಲಿದೆ. ನಾಯಿ ವ್ಯಂಗ್ಯ ಎಲ್ಲದಕ್ಕೂ ಉತ್ತರ ಕೊಡುತ್ತೇವೆ. ಸಿಎಂ ಸೇರಿ 136 ಶಾಸಕರುಗಳು ಡಿಕೆಶಿ ಆಪ್ತರೇ ಎಂದು ಹೇಳಿದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…