ಮಂಡ್ಯ: ಜಿಲ್ಲಾಧಿಕಾರಿ ಡಾ: ಕುಮಾರ ಇಂದು(ಮೇ.೧೩) ಜಿಲ್ಲಾ ಕ್ರೀಡಾಂಗಣದಲ್ಲಿರುವ ನೂತನ ಬಾಲಕಿಯರ ಕ್ರೀಡಾ ವಸತಿನಿಲಯವನ್ನು ಪರಿಶೀಲನೆ ನಡೆಸಿದರು.
ಈ ವೇಳೆ ಜಿಲ್ಲಾ ಕ್ರೀಡಾಂಗಣದ ಒಳಾಂಗಣ ಹಾಗೂ ಹೊರಾಂಗಣವನ್ನು ಪರಿಶೀಲನೆ ನಡೆಸಿ ಸ್ವಚ್ಚತೆ ಹಾಗೂ ಗುಣಮಟ್ಟವನ್ನು ಕಪಾಡುವಂತೆ ತಿಳಿಸಿದರು.
ಬಳಿಕ ಕರ್ನಾಟಕ ಸಂಘದಲ್ಲಿರುವ ಎನ್.ಎಸ್.ಎಸ್ ಹಾಗೂ ಸ್ಕೌಟ್ಸ್ ಘಟಕಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು.
ಇದೇ ಸಂದರ್ಭದಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಓಂಪ್ರಕಾಶ್, ನಗರಸಭೆ ಆಯುಕ್ತ ಮಂಜುನಾಥ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು
ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…
ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್ಹೌಸ್ನಲ್ಲಿ ಪ್ರವೇಶ ಪಡೆದಿದ್ದವರಿಗೆ…
ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…
ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…