ಮಂಡ್ಯ

ಐತಿಹಾಸಿಕ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಮಂಡ್ಯ: ಭಾರೀ ವಿರೋಧದ ನಡುವೆಯೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕಾವೇರಿ ಆರತಿಗೆ ಚಾಲನೆ ನೀಡಿದರು.

ಇಂದಿನಿಂದ ಐದು ದಿನಗಳ ಕಾಲ ಸಾಂಕೇತಿಕವಾಗಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದ್ದು, ಕೆಆರ್‌ಎಸ್‌ನ ಬೋಟಿಂಗ್‌ ಪಾಯಿಂಟ್‌ನಲ್ಲಿ ಕಾವೇರಿ ಆರತಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಚಾಲನೆ ನೀಡಿದರು.

ಇದನ್ನೂ ಓದಿ:-ಐತಿಹಾಸಿಕ ಚಿತ್ರಕ್ಕೆ ಶ್ರೀಮುರಳಿ ನಾಯಕ: ಪುನೀತ್‍ ರುದ್ರನಾಗ್‍ ನಿರ್ದೇಶನ

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾವೇರಿ ಆರತಿಗೆ ಚಾಲನೆ ನೀಡಿದರು.

ತರಬೇತಿ ಪಡೆದಿರುವ ಸ್ಥಳೀಯ ಪುರೋಹಿತರಿಂದಲೇ ಕಾವೇರಿ ಆರತಿ ನಡೆಯುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಜಲಾಶಯದ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

57 mins ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

1 hour ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

1 hour ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

2 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

2 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

2 hours ago