ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಮಂಡ್ಯ ಜಿಲ್ಲೆಯ ಜನರ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದು ಮಾತು ಕೊಟ್ಟಿದ್ದೆ. ಅದರಂತೆ ನುಡಿದಂತೆ ನಡೆಯುತ್ತಿದ್ದೇನೆ. ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ಜನತೆಯ ಆಶೀರ್ವಾದ, ಭಗವಂತನ ಕೃಪೆಯಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಜಿಲ್ಲೆ ಮತ್ತು ರಾಜ್ಯದ ಜನತೆಯ ಸೇವೆಯನ್ನು ನಿಷ್ಠೆಯಿಂದ ಮಾಡಿದ್ದೇನೆ.
ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನ ದೂರದೃಷ್ಟಿಯೊಂದಿಗೆ ಸಿಎಸ್‌ಆರ್ ನಿಧಿ ಮೂಲಕ ಮಂಡ್ಯ ಜಿಲ್ಲೆಯ ಜನರ ಉನ್ನತಿಗೆ ಜನರ ಉನ್ನತಿಗೆ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗಿದೆ. ಆರೋಗ್ಯ, ಶಿಕ್ಷಣ, ನೈರ್ಮಲ್ಯ, ಮೂಲಸೌಕರ್ಯ ಹಾಗೂ ವಿಕಲಚೇತನರ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಿದ್ದೇನೆ ಎಂದು ತಿಳಿಸಿದರು.
ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…
ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.…
ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…
ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…
ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…
ಮೈಸೂರು: ಕೆಲವು ಕಡೆ ಊಟದ ವಿಚಾರಕ್ಕಾಗಿಯೇ ಪ್ರವಾಸಿಗರು ಹೋಟೆಲ್ ರೂಂ ಬುಕ್ಕಿಂಗ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ ಎಂದು ಹೋಟೆಲ್ ಮಾಲೀಕರ ಸಂಘದ…