Categories: ಮಂಡ್ಯ

ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಮಂಡ್ಯ ಜಿಲ್ಲೆಯ ಜನರ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದು ಮಾತು ಕೊಟ್ಟಿದ್ದೆ. ಅದರಂತೆ ನುಡಿದಂತೆ ನಡೆಯುತ್ತಿದ್ದೇನೆ. ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ಜನತೆಯ ಆಶೀರ್ವಾದ, ಭಗವಂತನ ಕೃಪೆಯಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಜಿಲ್ಲೆ ಮತ್ತು ರಾಜ್ಯದ ಜನತೆಯ ಸೇವೆಯನ್ನು ನಿಷ್ಠೆಯಿಂದ ಮಾಡಿದ್ದೇನೆ.

ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನ ದೂರದೃಷ್ಟಿಯೊಂದಿಗೆ ಸಿಎಸ್‌ಆರ್‌ ನಿಧಿ ಮೂಲಕ ಮಂಡ್ಯ ಜಿಲ್ಲೆಯ ಜನರ ಉನ್ನತಿಗೆ ಜನರ ಉನ್ನತಿಗೆ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗಿದೆ. ಆರೋಗ್ಯ, ಶಿಕ್ಷಣ, ನೈರ್ಮಲ್ಯ, ಮೂಲಸೌಕರ್ಯ ಹಾಗೂ ವಿಕಲಚೇತನರ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಿದ್ದೇನೆ ಎಂದು ತಿಳಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

33 mins ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

1 hour ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

5 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

5 hours ago

ಓದುಗರ ಪತ್ರ: ಕಾವೇರಿ: ರಾಜ್ಯಕ್ಕೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…

5 hours ago

ಓದುಗರ ಪತ್ರ: ವಿಷಗಳಿಗೆ ಬರದಂತೆ ತಡೆಯೋಣ

ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…

5 hours ago