ಮಂಡ್ಯ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನವೆಂಬರ್‌ನಲ್ಲಿ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದು ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಹೇಳಿದ್ದಾರೆ.
ಬುಧವಾರ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ ಅವರು, ನಮಗೆ ಸಿಕ್ಕಿರುವ ಮಾಹಿತಿ ಪ್ರಕಾರ ಡಿಕೆಶಿ ಅವರು ಸಿಎಂ ಆಗಲಿದ್ದಾರೆ. ಅವರು ಮುಖ್ಯಮಂತ್ರಿ ಅಗಬೇಕು ಎಂದು ಇಚ್ಚೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:-ಡಿಕೆಶಿ ನವೆಂಬರ್‌ನಲ್ಲಿ ಸಿಎಂ ಆಗೇ ಆಗ್ತಾರೆ : ಎಲ್ ಆರ್ ಶಿವರಾಮೇಗೌಡ
ಮುಖ್ಯಮಂತ್ರಿ ನಿರ್ಧಾರ ಬಗ್ಗೆ ಅಂತಿಮ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳುತ್ತದೆ. ಆದರೆ, ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂದು ಹಳೆ ಮೈಸೂರು ಭಾಗದವರಾದ ನಮ್ಮೆಲ್ಲರ ಇಚ್ಛೆ. ಅವರು ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದಿದ್ದಾರೆ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…