ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂಗೆ ಶುಕ್ರವಾರ(ಆ.9) ಉಪ ಮುಖ್ಯಮುಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿದರು.
ಈ ವೇಳೆ ಕಾವೇರಿ ಅಮ್ಯೂಸ್ಮೆಂಡ್ ಪಾರ್ಕ್ ನಿಮಾಣ ಬಗ್ಗೆ ಪರಿಶೀಲಿಸಿ, ಡ್ಯಾಂ ಮೇಲೆ ಎಲೆಕ್ಟ್ರಿಕ್ ವಾಹನದಲ್ಲಿ ಸಂಚರಿಸಿ ಪರಿಶೀಲನೆ ನಡೆಸಿದರು.
ನೃತ್ಯ ಕಾರಂಜಿ ಹಾಗೂ ಬೃಂದಾವನ ಗಾರ್ಡನ್ ಸೇರಿ ಹಲವೆಡೆ ಪರಿಶೀಲಿಸಿದ ಅವರು, ಅಧಿಕಾರಿಗಳಿಗೆ ಅಗತ್ಯ ಸಲಹೆ, ಸೂಚನೆಗಳನ್ನು ನೀಡಿದರು. ಈ ವೇಳೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕ ರವಿಕುಮಾರ್ ಗಣಿಗ, ಎಂಎಲ್ಸಿ ದಿನೇಶ್ ಗೂಳಿಗೌಡ ಹಾಗೂ ಡಿಸಿ ಕುಮಾರ್ ಸಾಥ್ ನೀಡಿದರು.
ವಿಐಪಿಗಳು ಬಂದಾಗ ಇಲ್ಲವೆ, ದೊಡ್ಡ ಸಮಾರಂಭಗಳು ಇಲ್ಲವೆ ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಮಾಧ್ಯಮಗಳಲ್ಲಿ ಬಿಗಿ ಬಂದೋಬಸ್ತ್ ಪದ ಬಳಕೆಯ ಪರಿಚಯ…
ರಾಜ್ಯದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದು, ರಾಜ್ಯದ ರಾಜ್ಯಪಾಲರಾಗಿ…
ಔಷಧಿಗಳ ನೈಜ ದರಕ್ಕೂ ಮತ್ತು ಮಾರಾಟ ದರಕ್ಕೂ ಅಜಗಜಾಂತರ ವ್ಯತ್ಯಾಸ ಇರುವುದನ್ನು ಇತ್ತೀಚೆಗೆ ದೇಶದ ಸರ್ವೋಚ್ಚ ನ್ಯಾಯಾಲಯ ಗಮನಿಸಿ ತೀವ್ರ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಡಪಾಯಿಗಳ ಸೇವೆ ಮಾಡಿ ಜನರ ಹೃದಯ ಗೆದ್ದ ಮಾತೆ ಮದರ್ ಥೆರೇಸಾ ಈಗ ನಮ್ಮ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಅಂತೂ ನಾಲ್ಕು ಹುಡುಗರು ಸ್ಟೇಷನ್ ಒಳಗೆ ಹೋದರು ಎಂದರೆ ಮತ್ತೊಂದು ಸಂಕಟ ಶುರು ಪಿಎಸ್ಐ…
ನವೀನ್ ಡಿಸೋಜ ಒಂದೇ ದಿನದಲ್ಲಿ ಕೊಡಗಿನ ಪ್ರಮುಖ ಪ್ರವಾಸಿ ತಾಣಗಳ ವೀಕ್ಷಣೆ; ವಯಸ್ಕರಿಗೆ ೪೦೦, ಮಕ್ಕಳಿಗೆ ೩೦೦ ರೂ.ದರ ಮಡಿಕೇರಿ:…