Mysore
19
broken clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಲಾರಿಗಳ ಡಿಕ್ಕಿ : ಚಾಲಕರಿಗೆ ಗಾಯ

ಶ್ರೀರಂಗಪಟ್ಟಣ: ಜಲ್ಲಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟಿಪ್ಪರ್ ಲಾರಿಗಳ ನಡುವೆ ಡಿಕ್ಕಿಾಂಗಿ ಚಾಲಕರಿಬ್ಬರು ಕೂದಳೆಲೆ ಅಂತರದಲ್ಲಿ ಪಾರಾಗಿರುವ ಘಟನೆ ನಡೆದಿದೆ.

ತಾಲ್ಲೂಕಿನ ಶ್ರೀನಿವಾಸ ಅಗ್ರಹಾರದ ಬಳಿ ನೂತನವಾಗಿ ನಿರ್ಮಿಸುತ್ತಿರುವ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿುಂ ಸರ್ವೀಸ್ ರಸ್ತೆುಂಲ್ಲಿ ಗುರುವಾರ ಮುಂಚಾನೆ ಎರಡೂ ಲಾರಿಗಳು ಜಲ್ಲಿಕಲ್ಲು ತುಂಬಿಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅವಘಡದಲ್ಲಿ ಚಾಲಕರಿಗೆ ಸಣ್ಣಪುಟ್ಟ ಗಾುಂಗಳಾಗಿದ್ದು ಆಸ್ಪತ್ರೆುಂಲ್ಲಿ ಚಿಕಿತ್ಸೆ ಪಡೆುುಂತ್ತಿದ್ದಾರೆ. ಈ ಸಂಬಂಧ ಶ್ರೀರಂಗಪಟ್ಟಣ ಗ್ರಾವಾಂತರ ಪೊಲೀಸ್ ಠಾಣೆುಂಲ್ಲಿ ಪ್ರಕರಣ ದಾಖಲಾಗಿದೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ