ಹಲಗೂರು: ವೃದ್ಧೆಯೊಬ್ಬರ ಗಮನ ಬೇರೆಡೆಗೆ ಸೆಳೆದು, 12 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿರುವ ಘಟನೆ ಹಲಗೂರಿನ ಕೆಂಪೇಗೌಡ ಬಡಾವಣೆಯಲ್ಲಿ ನಡೆದಿದೆ.
ಇಲ್ಲಿನ ಕೆಂಪೇಗೌಡ ಬಡಾವಣೆ ನಿವಾಸಿ ಕಮಲಮ್ಮ ಎಂಬುವವರೇ ಚಿನ್ನಾಭರಣ ಕಳೆದುಕೊಂಡವರು.
ಗುರುವಾರ ಸಂಜೆ ತಮ್ಮ ಮನೆಯ ಜಗಲಿಯ ಮೇಲೆ ಕುಳಿತಿದ್ದಾಗ ಆಕ್ಟಿವಾ ಹೊಂಡಾ ಸ್ಕೂಟರ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಮನೆಯ ವಿಳಾಸ ಕೇಳುವ ನೆಪದಲ್ಲಿ ಕಮಲಮ್ಮ ಅವರನ್ನು ಪರಿಚಯಿಸಿಕೊಂಡಿದ್ದಾರೆ.
ಈ ವೇಳೆ ಕಮಲಮ್ಮ ಅವರ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದುಕೊಂಡು ಪರಾರಿಯಾಗಿದ್ದು, ಈ ಸಂಬಂಧ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…