ಮಳವಳ್ಳಿ: ವಿದ್ಯುತ್ ಕಂಬದಲ್ಲಿ ವಿದ್ಯುತ್ ತಂತಿ ಸರಿಪಡಿಸುವ ವೇಳೆ ಲೈನ್ ಮೆನ್‌ಗೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಶಿವನಸಮುದ್ರ ಗ್ರಾಮದಲ್ಲಿ ನಡೆದಿದೆ.
ಹರ್ಷದ್ (28) ಎಂಬುವವರೇ ಮೃತಪಟ್ಟ ದುರ್ದೈವಿಯಾಗಿದ್ದು, ಕಳೆದ 4 ವರ್ಷಗಳಿಂದ ಬೆಳಕವಾಡಿ ಶಾಖೆ ಕೆಇಬಿ ಕಚೇರಿಯಲ್ಲಿ ಲೈನ್ ಮೆನ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಇಂದು ಕಂಬದ ಮೇಲೆ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಕಂಬದಲ್ಲಿ ನೇತಾಡುತ್ತಾ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಈ ಸಂಬಂಧ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…