elephant dies due to electric shock.
ಮಳವಳ್ಳಿ : ಜಮೀನಿಗೆ ಅಳವಡಿಸಿದ್ದ ವಿದ್ಯುತ್ ಬೇಲಿಯ ಸ್ಪರ್ಶಕ್ಕೆ ಮುತ್ತತ್ತಿ ಅರಣ್ಯ ಪ್ರದೇಶ ಗಂಡಾನೆ ಸಾವಿಗೀಡಾಗಿರುವ ಘಟನರ ತಾಲೂಕಿನ ಹಲಗೂರು ಸಮೀಪದ ಕರಲಕಟ್ಟೆ ಗ್ರಾಮದ ಬಳಿ ನಡೆದಿದೆ. ಗ್ರಾಮದ ಮುಳ್ಳಯ್ಯನ ಕಟ್ಟೇಯ ಬಳಿ ಇರುವ ಎಚ್.ಸಿ.ರಮೇಶ್ ರೆಡ್ಡಿ ಅವರ ಜಮೀನಿನಲ್ಲಿ ಅಳವಡಿಸಿದ್ದ ವಿದ್ಯುತ್ ಬೇಲಿಗೆ ಭಾನುವಾರ ತಡರಾತ್ರಿ ಮುತ್ತತ್ತಿ ಅರಣ್ಯ ಪ್ರದೇಶದಿಂದ ಸುಮಾರು 35 ರಿಂದ 40 ವರ್ಷದ ಗಂಡಾನೆ ಆಹಾರ ಆರಿಸಿಕೊಂಡ ಬಂದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲೇ ಮೃತಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಹಿರಿಯ ಅರಣ್ಯ ಅಧಿಕಾರಿಗಳು, ವಿದ್ಯುತ್ ಇಲಾಖೆ ಹಾಗೂ ಹಲಗೂರು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಸೀಲನೆ ನಡಸಿದ್ದಾರೆ.
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…
ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…
ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…