ಮಂಡ್ಯ

ನೀರಿನ ಟ್ಯಾಂಕ್‌ನಲ್ಲಿ ನೇಣು ಬಿಗಿದುಕೊಂಡು ಎಂಜಿನಿಯರ್‌ ಆತ್ಮಹತ್ಯೆ

ಮಂಡ್ಯ: ನೇಣು ಬಿಗಿದುಕೊಂಡು ಎಂಜಿನಿಯರ್‌ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕುರುಬರದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಜ್ಞಾನೇಶ್(‌30) ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ಎಂಜಿನಿಯರ್ ಆಗಿದ್ದಾರೆ.

ಶಿಂಷಾ ಏತ ನೀರಾವರಿ ಯೋಜನೆಯಲ್ಲಿ ಇಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದ ಜ್ಞಾನೇಶ್‌ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ನಿವಾಸಿ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಕೆಸ್ತೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೋಲ್ಕತ್ತಾ ದುರ್ಗಾಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ: ಸಾವಿನ ಸಂಖ್ಯೆ 19ಕ್ಕೆ ಏರಿಕೆ

ಕೋಲ್ಕತ್ತಾ: ದುರ್ಗಾಪೂಜೆ ಸಂಭ್ರಮದ ನಡುವೆ ಭೀಕರ ದುರಂತ ಸಂಭವಿಸಿದೆ. ಉತ್ತರ ಕೋಲ್ಕತ್ತಾದ ಚೋರ್‌ಬಗಾನ್‌ನ ಜನಪ್ರಿಯ ದುರ್ಗಾಪೂಜೆ ಪೆಂಡಾಲ್‌ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ…

1 hour ago

ಪಾಣಾಜೆಯಲ್ಲಿ ಅತ್ಯಧಿಕ ಮಳೆ: 16.7 ಸೆಂಟಿಮೀಟರ್ ದಾಖಲು!

ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆಯಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದಲ್ಲೇ ಅತ್ಯಧಿಕ 16.7 ಸೆಂಟಿಮೀಟರ್ ಮಳೆ ದಾಖಲಾಗಿದೆ. ಶನಿವಾರ…

1 hour ago

ಅಕ್ರಮ ಕೇರಳ ಲಾಟರಿ ಮಾರಾಟ: ಓರ್ವ ಬಂಧನ

ಗುಂಡ್ಲುಪೇಟೆ: ಅಕ್ರಮವಾಗಿ ಕೇರಳ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ಬಂಧಿಸಿ, ಲಾಟರಿ ಟೆಕೆಟ್‌ಗಳನ್ನು ವಶಕ್ಕೆ…

5 hours ago

ಮೈಸೂರಿನ ಜೆಕೆ ಮೈದಾನದಲ್ಲಿ ಶ್ವಾನಗಳ ಕಲರವ: ಗಮನ ಸೆಳೆದ ವೈವಿಧ್ಯಮಯ ತಳಿಗಳು

ಮೈಸೂರು: ಇಲ್ಲಿನ ಜೆಕೆ ಮೈದಾನದಲ್ಲಿ ಆಯೋಜಿಸಿರುವ ಶ್ವಾನ ಪ್ರದರ್ಶನವು ಶ್ವಾನಪ್ರಿಯರ ಗಮನ ಸೆಳೆಯುತ್ತಿದೆ. ಪ್ರದರ್ಶನದಲ್ಲಿ 50ಕ್ಕೂ ಹೆಚ್ಚು ತಳಿಗಳ ಸಾವಿರಕ್ಕೂ…

5 hours ago

ಹವಾಮಾನ ವೈಪರೀತ್ಯಕ್ಕೆ ದಸರಾ ಏರ್ ಶೋ ಮೊಟಕು: ಪ್ರೇಕ್ಷಕರಿಗೆ ನಿರಾಸೆ

ಮೈಸೂರು: ದಸರಾದ ಏರ್ ಶೋ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದ ಸಾವಿರಾರು ಪ್ರೇಕ್ಷಕರಿಗೆ ಹವಾಮಾನ ವೈಪರೀತ್ಯ ನಿರಾಸೆ ಉಂಟುಮಾಡಿದೆ. ಭಾರತೀಯ ವಾಯುಪಡೆಯ…

5 hours ago

ಓದುಗರ ಪತ್ರ: ಹೆಚ್‌ಡಿಕೆಯವರೇ, ಟೀಕೆ ಮಾಡುವಾಗ ಎಚ್ಚರಿಕೆ ಇರಬೇಕಲ್ಲವೇ?

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನ…

6 hours ago