ಪಾಂಡವಪುರ: ಇಲ್ಲಿನ ಆರೋಗ್ಯ ಇಲಾಖೆಯ ವಸತಿಗೃಹದಲ್ಲಿ ಹೆಣ್ಣು ಭ್ರೂಣ ಪತ್ತೆ ಮಾಡುತ್ತಿದ್ದ ಮನೆಗೆ ಜಿಲ್ಲಾಧಿಕಾರಿ ಡಾ.ಕುಮಾರ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಶೇಖ್ ತನ್ವೀರ್ ಆಸಿಫ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭಾನುವಾರ ತಡರಾತ್ರಿ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಖಚಿತ ಮಾಹಿತಿ ಮೇರೆಗೆ ಹೆಣ್ಣು ಭ್ರೂಣ ಪತ್ತೆ ಸ್ಥಳಕ್ಕೆ ದಾಳಿ ನಡೆಸಿ, ಎಲ್ಲಾ ಪರಿಕರಗಳನ್ನು ವಶಕ್ಕೆ ಪಡೆದು ಆರೋಪಿಗಳನ್ನು ಬಂಧಿಸಲಾಗಿದ್ದು, ಸ್ಕ್ಯಾನಿಂಗ್‌ಗೆ ಬಂದಿದ್ದು ಮೈಸೂರು ಮೂಲದ ಮಹಿಳೆಯನ್ನು ರಕ್ಷಿಸಲಾಗಿದೆ.
ಸೋಮವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಡಾ.ಕುಮಾರ, ಎಸ್ಪಿ ಎನ್.ಯತೀಶ್ ಸ್ಕ್ಯಾನಿಂಗ್ ನಡೆಯುತ್ತಿದ್ದ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿಗೆ ಆಗಮಿಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪ್ರಕರಣದ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡರು.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…