ಮಂಡ್ಯ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚುತ್ತಿರುವ ಹಿನ್ನಲೆ, ಈ ಕುರಿತು ಕಠಿಣ ಕಾನೂನು ಕ್ರಮ ಜಾರಿ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.
ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಫೈನಾನ್ಸ್ ಸಂಸ್ಥೆಗಳಿಗೆ ಕಾನೂನು ರೂಪಿಸಲಾಗುವುದು. ಬಡ್ಡಿ ಹಾಕಿ ತೊಂದರೆ ಕೊಟ್ಟರೆ ಕ್ರಮ ಖಚಿತ. ಮಂಡ್ಯದಲ್ಲೂ ಈ ಬಗ್ಗೆ ಎಸ್‌ಪಿ ಗೆ ನಿರ್ದೇಶನ ನೀಡಲಾಗಿದೆ ಎಂದರು.
ಮೈಕ್ರೋ ಫೈನಾನ್ಸ್‌ಗಳ ಬಗ್ಗೆ ಜನರು ಜಾಗೃತರಾಗಬೇಕು. ಸರ್ಕರ ಪಿಎಲ್‌ಡಿ ಬ್ಯಾಂಕ್, ಸೊಸೈಟಿ ಹಾಗೂ ಇತರೆ ಬ್ಯಾಂಕ್‌ಗಳ ಮೂಲಕ ಬಡ್ಡಿ ರಹಿತ ಸಾಲ ನೀಡುತ್ತಿದೆ. ಹೀಗಾಗಿ ಮೈಕ್ರೋ ಫೈನಾನ್ಸ್‌ಗೆ ಹೋಗೋದನ್ನ ಜನರು ನಿಲ್ಲಿಸಬೇಕು ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.
ಮೈಸೂರು : ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮದ್ಯ ಸೇವಿಸಿ ಬಂದು ಕಿರುಕುಳ…
ರಾಮನಗರ : ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು…
ಅನಧಿಕೃತ ಹೋಂಸ್ಟೇಗಳ ವಿರುದ್ಧ ಕ್ರಮಕ್ಕೆ ಒತ್ತಾಯ ; ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮಕ್ಕೆ ಆಗ್ರಹ ನವೀನ್…
ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪರಿಶೀಲಿಸುತ್ತಿರುವ ಅಧಿಕಾರಿಗಳು ಎಚ್.ಡಿ.ಕೋಟೆ : ಕಬಿನಿ ಜಲಾಶಯದ ಹಿನ್ನೀರು ಮತ್ತು ನಾಗರಹೊಳೆ, ಬಂಡೀಪುರ…
ಅಸ್ಪೃಶ್ಯರನ್ನು ಅವರ ನೋವುಗಳಿಂದ ಮುಕ್ತಗೊಳಿಸಲು ಶ್ರಮಿಸಿದ ಮಹಾತ್ಮ ಯಾವುದೇ ಸಮಸ್ಯೆಗೆ ಆಯುಧಗಳು ಮಾತ್ರ ಉತ್ತರವಲ್ಲ ಎಂದು ಮಹಾತ್ಮ ಗಾಂಧಿ ಯಾವಾಗಲೂ…
ಮೈಸೂರು : ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಸಿಯುನ ಉಸ್ತುವಾರಿ ವೈದ್ಯರು…