ಮಂಡ್ಯ

ಫೈನಾನ್ಸ್‌ ಕಿರುಕುಳ | ಕಠಿಣ ಕಾನೂನು ಕ್ರಮ ಜಾರಿಗೆ ಚಿಂತನೆ; ಸಚಿವ ಚಲುವರಾಯಸ್ವಾಮಿ

ಮಂಡ್ಯ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳ ಹೆಚ್ಚುತ್ತಿರುವ ಹಿನ್ನಲೆ, ಈ ಕುರಿತು ಕಠಿಣ ಕಾನೂನು ಕ್ರಮ ಜಾರಿ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದ್ದಾರೆ.

ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಫೈನಾನ್ಸ್‌ ಸಂಸ್ಥೆಗಳಿಗೆ ಕಾನೂನು ರೂಪಿಸಲಾಗುವುದು. ಬಡ್ಡಿ ಹಾಕಿ ತೊಂದರೆ ಕೊಟ್ಟರೆ ಕ್ರಮ ಖಚಿತ. ಮಂಡ್ಯದಲ್ಲೂ ಈ ಬಗ್ಗೆ ಎಸ್‌ಪಿ ಗೆ ನಿರ್ದೇಶನ ನೀಡಲಾಗಿದೆ ಎಂದರು.

ಮೈಕ್ರೋ ಫೈನಾನ್ಸ್‌ಗಳ ಬಗ್ಗೆ ಜನರು ಜಾಗೃತರಾಗಬೇಕು. ಸರ್ಕರ ಪಿಎಲ್‌ಡಿ ಬ್ಯಾಂಕ್‌, ಸೊಸೈಟಿ ಹಾಗೂ ಇತರೆ ಬ್ಯಾಂಕ್‌ಗಳ ಮೂಲಕ ಬಡ್ಡಿ ರಹಿತ ಸಾಲ ನೀಡುತ್ತಿದೆ. ಹೀಗಾಗಿ ಮೈಕ್ರೋ ಫೈನಾನ್ಸ್‌ಗೆ ಹೋಗೋದನ್ನ ಜನರು ನಿಲ್ಲಿಸಬೇಕು ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.

 

 

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿದ್ಯುತ್ ಸ್ಪರ್ಶ: ಲೈನ್‌ಮ್ಯಾನ್ ಕಾರ್ತಿಕ್‌ ಸ್ಥಿತಿ ಗಂಭೀರ, ಆದರೆ ಸ್ಥಿರ: ವೈದ್ಯರಿಂದ ಮಾಹಿತಿ

ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…

49 mins ago

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್‌ ರಾಜೀನಾಮೆ

ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…

1 hour ago

ನಿರೋಡಿ ನಿಧನ; ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟ

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…

4 hours ago

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

8 hours ago

ಮಣ್ಣಾದ ಸತ್ಯಕ್ಕೆ ಮರುಜೀವ

ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…

8 hours ago

ಓದುಗರ ಪತ್ರ: ವಿವೇಕವಿದ್ದರೆ ಮಾರಕವೂ ಪೂರಕ!

ಸಮಾಜಕ್ಕೆ ವಿeನಿಗಳು ನೀಡಿರುವ, ನೀಡುತ್ತಿರುವ ಅಪಾರವಾದ ಕೊಡುಗೆಯಿಂದಾಗಿ ತಂತ್ರeನದ ಕ್ರಾಂತಿಯ ಜೊತೆಗೆ ನಾನಾ ಕ್ಷೇತ್ರಗಳಲ್ಲಿ ಆಗುತ್ತಿರುವ ಬೆಳವಣಿಗೆಗಳಿಂದಾಗಿ ಜಗತ್ತಿನ ಅಭಿವೃದ್ಧಿ…

9 hours ago