ಮಂಡ್ಯ

ಮಂಡ್ಯ| ತಾಯಿ ಆತ್ಮಹತ್ಯೆ ಸುದ್ದಿ ತಿಳಿದು ಮಗನೂ ಸಾವಿಗೆ ಶರಣು

ಮಂಡ್ಯ: ಫೈನಾನ್ಸ್‌ ಕಿರುಕುಳಕ್ಕೆ ನೊಂದ ತಾಯಿ ಆತ್ಮಹತ್ಯೆಗೆ ಶರಣಗಾಗಿದ್ದ ವಿಷಯ ತಿಳಿದು ಆಘಾತಕ್ಕೊಳಗಾಗಿದ್ದ ಮಗನೂ ಸಾವಿಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಹಲಗೂರಿನಲ್ಲಿ ನಡೆದಿದೆ.

31 ವರ್ಷದ ರಂಜಿತ್‌ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆ ರಂಜಿತ್‌ ತಾಯಿ ಪ್ರೇಮಾ ಫೈನಾನ್ಸ್‌ ಕಂಪನಿಗಳ ಕಿರುಕುಳದಿಂದ ಬೇಸತ್ತು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರು.

ಇದರಿಂದ ತೀವ್ರವಾಗಿ ನೊಂದಿದ್ದ ರಂಜಿತ್‌ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 2-3 ದಿನಗಳ ಹಿಂದೆಯೇ ರಂಜಿತ್‌ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಇಂದು ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಈ ಸಂಬಂಧ ಹಲಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಇವರ ಪಾಪಗಳನ್ನೆಲ್ಲ ಸಹಿಸಿಕೊ ಸಹ್ಯಾದ್ರಿ!

ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…

3 mins ago

ಜನರ ನಂಬಿಕೆ ಕಳೆದುಕೊಂಡ ಚುನಾವಣಾ ಆಯೋಗ

ಪ್ರಕಾಶ್ ರಾಜ್  ಭಾರತದ ಚುನಾವಣಾ ಆಯೋಗ ಈಗ ಆಂತರಿಕ ಕ್ಷೋಭೆಯಲ್ಲಿ ಸಿಲುಕಿದೆ. ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಏಕಪಕ್ಷೀಯ…

12 mins ago

ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ? | ಹಾಲಿನ ದರ ಏರಿಕೆ ನಡುವೆ ಕಾಫಿ,ಟೀ ಬೆಲೆ ಹೆಚ್ಚುವ ಸಾಧ್ಯತೆ

ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…

7 hours ago

ಕೆಪಿಎಸ್‌ಸಿ ಅಕ್ರಮ | 1.52 ಕೋಟಿ ಹಣ ಪಾವತಿ ಪತ್ತೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ನೆರಳಿನಂತಿದ್ದ ಕಸ್ತೂರ ಬಾ

ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗೊಂದಲಗೊಳಿಸುತಿದ್ದ ಹಲವು ಸಂದೇಹಗಳು

ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…

9 hours ago