ಶ್ರೀರಂಗಪಟ್ಟಣ: ಚಲಿಸುತ್ತಿದ್ದ ಬೈಕ್ ವೊಂದು ಇಂದು ಇದ್ದಕ್ಕಿದ್ದಂತೆ ರಸ್ತೆ ಮಧ್ಯೆ ಉರಿದು ಭಸ್ಮವಾಗಿರುವ ಘಟನೆ ಶ್ರೀರಂಗಪಟ್ಟಣ ಬನ್ನೂರು ರಸ್ತೆಯಲ್ಲಿ ಗಾಡಿಜೋಗಿಹುಂಡಿ ಗ್ರಾಮದ ಬಳಿ ನಡೆದಿದೆ.
ಬೈಕ್ ಚಾಲಕ ಮತ್ತು ಹಿಂಬದಿ ಸವಾರರು ಬೈಕ್‌ನಲ್ಲಿ ಚಲಿಸುವಾಗ ಬೈಕ್‌ನ ಇಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೇ ಬೈಕ್ ಚಾಲಕ ರಸ್ತೆ ಬದಿ ಬೈಕ್ ನಿಲ್ಲಿಸುತ್ತಿದ್ದಂತೆ ಬೆಂಕಿ ಆವರಿಸಿ ಬೈಕ್ ಸಂಪೂರ್ಣ ಉರಿದು ಭಸ್ಮವಾಗಿದೆ. ಈ ಸಂಬಂಧ ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…