ಕೆ.ಆರ್.ಪೇಟೆ: ತಾಲ್ಲೂಕಿನ ಕಾಪನಹಳ್ಳಿ ಗವಿಮಠದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸೇರಿದ ಆಹಾರದ ದಾಸ್ತಾನು ರೈಸ್‌ಮಿಲ್‌ನಲ್ಲಿ ಪತ್ತೆಯಾಗಿದೆ.
ಮಾರ್ಚ್.17ರಂದು ರೈತ ಮುಖಂಡರು ರೈಸ್‌ಮಿಲ್‌ನಲ್ಲಿ ತೌಡು ತರಲು ಹೋದಾಗ ಭ್ರಷ್ಟಾಚಾರ ಬೆಳಕಿಗೆ ಬಂದಿದೆ.
ತಕ್ಷಣವೇ ರೈತರು, ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ಕರೆ ಮಾಡಿ ತಿಳಿಸಿದಾಗ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಅದರಂತೆ ಸ್ಥಳಕ್ಕೆ ಭೇಟಿ ನೀಡಿದ ಶಿರಸ್ತೆದಾರ್ ಈ ಬಗ್ಗೆ ವಿಚಾರಣೆ ನಡೆಸಿದಾಗ ಗವಿಮಠ ವಸತಿ ಶಾಲೆಗೆ ಸೇರಿದ ಆಹಾರ ದಾಸ್ತಾನು ಎಂಬುದು ಖಚಿತವಾಗಿದೆ.
ಪ್ರಕರಣ ಸಂಬಂಧ ತನಿಖೆ ಮುಂದುವರಿದಿದ್ದು, ಸಂಬಂಧಪಟ್ಟವರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…
ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…
ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…
ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…