ಮಂಡ್ಯ :ತಾಲೂಕಿನ ಬೂದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ರಹಿತರಿಗೆ ಸರಕಾರಿ ಭೂಮಿಯಲ್ಲಿ ನಿವೇಶನ ಹಂಚಿಕೆಗೆ ಕ್ರಮ ವಹಿಸುವಂತೆ ಒತ್ತಾಯಿಸಿ ನಗರದಲ್ಲಿಅ.19ರಂದು, ಜೈಲ್ ಭರೋ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಸ್ವಂತ ಮನೆ-ನಮ್ಮ ಹಕ್ಕು ಹೋರಾಟ ಸಮಿತಿಯ ಕಾನೂನು ಸಲಹೆಗಾರ, ವಕೀಲ ಜೆ.ರಾಮಯ್ಯ ತಿಳಿಸಿದ್ದಾರೆ.
ನಮ್ಮ ಹಕ್ಕು ನಮ್ಮ ಹೋರಾಟ ಸಮಿತಿಯು ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದ ಪರಿಣಾಮ ಮಂಡ್ಯ ಜಿಲ್ಲೆ ಬೂದನೂರು ಗ್ರಾಮದ ಸರ್ವೇ ನಂ.190ರಲ್ಲಿನ 2 ಎಕರೆ ಜಮೀನನನ್ನು ಮಾನವ ಅಭಿವೃದ್ಧಿಗೆ ಪೂರಕ ಕೆಲಸಗಳಿಗೆ ಬಳಸಲು ಕಾಯ್ದಿರಿಸಲಾಗಿದೆ. ಆದರೆ ಈ ಭೂಮಿಯನ್ನು ನಿವೇಶನ ರಹಿತರಿಗೆ ಹಸ್ತಾಂತರಿಸಲು ಕಂದಾಯ ಅಧಿಕಾರಿಗಳು ತೊಡಕಾಗಿದ್ದಾರೆ ಎಂದು ಸಮಿತಿಯ ಕಾನೂನು ಸಲಹೆಗಾರ, ವಕೀಲ ಜೆ.ರಾಮಯ್ಯ ಆರೋಪಿಸಿದ್ದಾರೆ.
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…
ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು…
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…