ಮಂಡ್ಯ: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರು ಕಟ್ಟಿದ ಕೆರೆ-ಕಟ್ಟೆಗಳನ್ನು ಹಣದ ದಾಹಕ್ಕೆ ನುಂಗಿ ಹಾಕಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಭೂಮಿಯ ಹಣ ದಾಹದಿಂದ ಬಡಾವಣೆಯ ಹೆಸರಿನಲ್ಲಿ ಕೆರೆ, ಕಾಲುವೆಗಳನ್ನು ಮುಚ್ಚಿದ್ದಾರೆ. ಅಲ್ಲದೇ, ರಾಜರು ನಿರ್ಮಿಸಿದ್ದ ರಾಜ ಕಾಲುವೆಗಳನ್ನೂ ಸಹ ಉಳಿಸಿಲ್ಲ. ಹೀಗಾಗಿ ಬೆಂಗಳೂರಿನಲ್ಲಿ ಪ್ರಸ್ತುತ ದಿನಗಳಲ್ಲಿ ಮಳೆ ಬಂದಾಗ ರಸ್ತೆಗಳಲ್ಲಿ ನೀರು ನಿಂತು ಕೆರೆಯಂತಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಸಾರ್ವಜನಿಕರು ಕಷ್ಟ ಪಡುವಂತಾಗಿದೆ. ನನ್ನ ಬಗ್ಗೆ ಮಾತನಾಡುವವರು ಇದರ ಬಗ್ಗೆ ಸ್ವಲ್ಪ ತಿಳಿದುಕೊಳ್ಳಬೇಕು ಎಂದು ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…