ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿ ರಸ್ತೆಯ ಬೈಪಾಸ್ ಬಳಿ ಭೀಮಾನದಿ ಸೇತುವೆಯ ಬಫರ್ ಜೋನ್ ಪ್ರದೇಶದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ತೆಂಗಿನ ಮರಗಳು ಹಾಗೂ ವೀಳ್ಯದೆಲೆ ತೋಟ ಬೆಂಕಿಗೆ ಆಹುತಿಯಾದ ಘಟನೆ ಸಂಭವಿಸಿದೆ.
ಹಲಗೂರು ಹೊರವಲಯದ ಮುತ್ತತ್ತಿ ರಸ್ತೆಯಲ್ಲಿನ ಬೈಪಾಸ್ ರಸ್ತೆ ಸಮೀಪ, ಭೀಮನದಿ ಸೇತುವೆ ಬಳಿ ಸಂಜೆ ಸುಮಾರು ೫.೩೦ರ ವೇಳೆಗೆ ಈ ಘಟನೆ ಸಂಭವಿಸಿದೆ.
ಇನ್ನು ಭಾರತೀನಗರ ಗ್ರಾಮ ಪಂಚಾಯಿತಿಯಿಂದ ನಿರ್ಮಿಸಿರುವ ಘನತ್ಯಾಜ್ಯ ಘಟಕಕ್ಕೆ ಬೆಂಕಿ ಬಿದ್ದ ಪರಿಣಾಮ ಪಕ್ಕದಲ್ಲಿರುವ ರೈತರ ಜಮೀನಿನ ಮರಗಳಿಗೂ ಬೆಂಕಿ ವ್ಯಾಪಿಸಿ ಮರಗಳು ಸುಟ್ಟುಹೋಗಿರುವ ಘಟನೆ ಸಮೀಪದ ಅಣ್ಣೂರು ಗ್ರಾಮದ ಹೊರವಲಯದ ಹೊಂಬೇಗೌಡನದೊಡ್ಡಿ ಗಡಿ ಭಾಗದಲ್ಲಿ ಸಂಭವಿಸಿದೆ.
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…
ಬೆಂಗಳೂರು: ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾ ಜಿದ್ದಿನ ರಣರಂಗವಾಗಿ ಏರ್ಪಟ್ಟು, 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ…
ಬೆಂಗಳೂರು: ವಿದ್ಯಾರ್ಥಿ ಜೀವನದ 2ನೇ ಅತಿ ಮಹತ್ವದ ಘಟ್ಟ ಎನಿಸಿದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ರಾಜ್ಯಾದ್ಯಂತ ನಾಳೆ ಪ್ರಕಟವಾಗಲಿದೆ.…
ಮೈಸೂರು: ಸಾರ್ವಜನಿಕರು ಹಣ ನೀಡಿ ಆಹಾರ ಪದಾರ್ಥ ಖರೀದಿಸುತ್ತಾರೆ. ಅವರಿಗೆ ಗುಣಮಟ್ಟದ ಆಹಾರ ಪದಾರ್ಥ ನೀಡಬೇಕಿರುವುದು ಮಾರಾಟಗಾರರ ಕೆಲಸವಾಗಿರುತ್ತದೆ. ಆರೋಗ್ಯದ…