ಮಂಡ್ಯ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್‌ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ.

ಜಲಾಶಯದ ಇಂದಿನ ಒಳಹರಿವು 29,368 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 960 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 113.25 ಅಡಿಗಳಾಗಿದೆ.

ಜಲಾಶಯದ ಸಂಪೂರ್ಣ ಭರ್ತಿಗೆ 11 ಅಡಿಗಳಷ್ಟೇ ಬಾಕಿಯಿದೆ. 49.452 ಟಿಎಂಸಿ ಗರಿಷ್ಠ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿಂದು 35.118 ಟಿಎಂಸಿಯಷ್ಟು ನೀರು ಶೇಖರಣೆಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮನೆಮಾಡಿದೆ.

ಆಂದೋಲನ ಡೆಸ್ಕ್

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

10 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

11 hours ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

11 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

12 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

12 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

13 hours ago