ಮಂಡ್ಯ

ಮೈ-ಬೆಂ ಹೆದ್ದಾರಿಯಲ್ಲಿ ಭೀಕರ ಅಪಘಾತ: 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯ

ಮಂಡ್ಯ: ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ರಸ್ತೆ ಬದಿಯಲ್ಲಿ ನಿಂತಿದ್ದ ಕಂಟೈನರ್‌ಗೆ ಕೆಎಸ್‌ಆರ್‌ಟಿಎಸ್‌ ಬಸ್‌ ಡಿಕ್ಕಿಯಾಗಿ 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ.

ಮಂಡ್ಯ ನಗರದ ಸಾಂಜೋ ಆಸ್ಪತ್ರೆ ಬಳಿ ಈ ಘಟನೆ ನಡೆದಿದೆ. ಬೆಂಗಳೂರಿನಿಂದ ಮಂಡ್ಯ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಕಂಟೈನರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಪಲ್ಟಿಯಾಗಿದೆ.  ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ನಗರದ ಮಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಚಾಲಕನ ಅಜಾಗರೂಕತೆ ಹಾಗೂ ಬಸ್‌ನ ವೇಗಕ್ಕೆ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಆಂದೋಲನ ಡೆಸ್ಕ್

Recent Posts

ಅಧ್ಯಾಯ ಎರಡು ಇಲ್ಲಿಂದ ಶುರು: ನಟ ರಿಷಬ್‌ ಶೆಟ್ಟಿ ಮಾಹಿತಿ

ಕಾಂತಾರ ಚಾಪ್ಟರ್‌ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…

3 hours ago

ರಾಜ್ಯದಲ್ಲಿ ಮಳೆ ಆರ್ಭಟ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…

3 hours ago

ರಾಜ್ಯದಲ್ಲಿ ಇಂದು ಕೂಡ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…

3 hours ago

ದೇಶದೊಳಗಿನ ದೇಶದ್ರೋಹಿಗಳ ವಿರುದ್ಧ ಇರಾನ್‌ ಕಠಿಣ ಕ್ರಮ

ಟೆಹರಾನ್:‌ ಇರಾನ್‌ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್‌ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…

4 hours ago

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

14 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

14 hours ago