Mysore
19
overcast clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ರಾಜ್ಯ ಸರ್ಕಾರದ ವಿರುದ್ಧ ಮಂಡ್ಯದಲ್ಲಿ I LOVE RSS ಪೋಸ್ಟರ್‌ ಅಭಿಯಾನ

ಮಂಡ್ಯ: ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧ ಮಾಡುವ ಕುರಿತು ಚರ್ಚೆ ಆರಂಭವಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಸಕ್ಕರೆ ನಾಡು ಮಂಡ್ಯದಲ್ಲಿ ಪೋಸ್ಟರ್‌ ಅಭಿಯಾನ ಆರಂಭವಾಗಿದೆ.

ರಾಜ್ಯ ಸರ್ಕಾರದ ವಿರುದ್ಧ ಮಂಡ್ಯದಲ್ಲಿ I LOVE RSS ಪೋಸ್ಟರ್‌ ಅಭಿಯಾನ ಆರಂಭವಾಗಿದೆ. ಪೋಸ್ಟರ್‌ ಹಿಡಿದು ಆರ್‌ಎಸ್‌ಎಸ್‌ ಸ್ವಯಂ ಸೇವಕರು ಅಭಿಯಾನ ಆರಂಭಿಸಿದ್ದಾರೆ.

ಅಂಗಡಿ, ವಾಹನ, ಕಟ್ಟಡಗಳ ಮೇಲೆ I LOVE RSS ಎಂಬ ಪೋಸ್ಟರ್‌ ಅಂಟಿಸುತ್ತಿದ್ದಾರೆ. ಈ ಮೂಲಕ ಹೊಸ ಅಭಿಯಾನವನ್ನೇ ಆರಂಭಿಸುತ್ತಿದ್ದಾರೆ. ಸರ್ಕಾರ ದೇಶ ವಿರೋಧಿ ಸಂಘಟನೆಗಳನ್ನು ನಿಷೇಧಿಸುವ ಬದಲು ದೇಶ ಭಕ್ತ ಸಂಘಟನೆಗಳನ್ನು ನಿಷೇಧಿಸಲು ಮುಂದಾಗಿದೆ ಎಂದು ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Tags:
error: Content is protected !!