ಮೈಸೂರು: ನನ್ನನ್ನು ರಾಷ್ಟ್ರಪತಿ, ಪ್ರಧಾನಿ ಮಂತ್ರಿ ಮಾಡ್ತೀನಿ ಅಂದ್ರೂ ನಾನು ಬಿಜೆಪಿ ಕಡೆ ತಲೆ ಹಾಕಲ್ಲ. ರಾಜಕೀಯಕ್ಕೆ ಸೈದ್ಧಾಂತಿಕ ಸ್ಪಷ್ಟತೆ ಇರಬೇಕು, ಆವಾಗ ರಾಜಕೀಯ ಶಕ್ತಿ ಬರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.
ಮೈಸೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪರಿಶಿಷ್ಟ ಜಾತಿ, ವರ್ಗಗಳ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶೂದ್ರ, ಮಹಿಳೆ, ದಲಿತರಿಗೆ ಆರ್ ಎಸ್ ಎಸ್ ಗರ್ಭಗುಡಿಯೊಳಗೆ ಪ್ರವೇಶ ಕೊಡಲ್ಲ. ಬಿಜೆಪಿ-ಆರ್‌ಎಸ್‌ಎಸ್ ಸಾಮಾಜಿಕ ನ್ಯಾಯದ ವಿರೋಧಿಯಾಗಿದೆ. ಹೀಗಾಗಿ ಅವರು ಮೀಸಲಾತಿಯನ್ನು ಇಷ್ಟಪಡುವುದಿಲ್ಲ ಎಂದರು.
ಮೋದಿ ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದಿದ್ದ ದೇವೇಗೌಡರು, ಈಗ ಮೋದಿಗೂ ತಮಗೂ ಅವಿನಾಭಾವ ಸಂಬಂಧ ಇದೆ ಎನ್ನುತ್ತಿದ್ದಾರೆ. ರಾಜಕಾರಣಿಯಾದವರಿಗೆ ಸೈದ್ಧಾಂತಿಕ ಸ್ಪಷ್ಟತೆ ಇರಬೇಕು ಎಂದು ಹೇಳಿದರು.
ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…
ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…
ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…