Inflow to KRS reservoir increases farmers are happy to see
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕುಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಕೊಂಚ ಏರಿಕೆ ಕಂಡುಬಂದಿದೆ.
ಜಲಾಶಯದ ಇಂದಿನ ಒಳಹರಿವು 33,197 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 29,126 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 122.50 ಅಡಿಗಳಾಗಿದೆ. 48.452 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿಂದು 37.921 ಟಿಎಂಸಿ ನೀರು ಸಂಗ್ರಹವಾಗಿದೆ.
ಕೊಡಗಿನಲ್ಲಿ ಮಳೆ ಮುಂದುವರಿದರೆ ಜಲಾಶಯಕ್ಕೆ ಮತ್ತಷ್ಟು ಒಳಹರಿವು ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಬಿಡುಗಡೆ ಮಾಡುವ ಸಾಧ್ಯತೆಯಿದ್ದು, ಕಾವೇರಿ ನದಿ ಪಾತ್ರದ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು: 11 ದಿನಗಳ ಕಾಲ ನಡೆಯುವ ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ ಸಿಗಲಿದೆ. ಇಂದು ಸಂಜೆ ತಿಗಳರಪೇಟೆಯ…
ಬೆಂಗಳೂರು: ವಿಧಾನಮಂಡಲ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.27ರವರೆಗೆ ನಡೆಯಬೇಕಿದ್ದ ವಿಧಾನಮಂಡಲ ಅಧಿವೇಶನ ಮಾರ್ಚ್.26ರಂದು ಕೊನೆಗೊಳ್ಳಲಿದೆ.…
ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…
ಬಾ ಮಳೆಯೇ ಬಾ.. ನೊಂದು - ಬೆಂದು ಬಸವಳಿದ ರೈತನ ಬಾಳಿಗೆ ಹೂವಾಗಿ ಬಾ ಕಾದ ಭೂತಾಯ ಒಡಲಿಂಗೆ ಹನಿ…
ಪಡಿತರ ಮತ್ತು ಪಿಂಚಣಿಗೆ ಬಯೋಮೆಟ್ರಿಕ್ ಕಡ್ಡಾಯವಿರುವಾಗ ಚುನಾವಣೆಯಲ್ಲಿ ಇದಕ್ಕೇಕೆ ವಿನಾಯಿತಿ? ಭಾರತದಂತಹ ವಿಶಾಲ ದೇಶದಲ್ಲಿ. ಶೇ.೨೦ ರಿಂದ ೨೨ ರಷ್ಟು…
ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು…