JobSearch,Now Hiring ,Job Hunt, Job Opening, Career Opportunities, Hiring Now,Apply Now
ಮಂಡ್ಯ: ಅಮೆರಿಕಾ- ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಇಸ್ರೇಲ್, ಯುಎಇ, ಇರಾನ್, ಖತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.
ಈ ಹಿನ್ನೆಲೆಯಲ್ಲಿ ಯುದ್ಧಪೀಡಿತ ದೇಶಗಳಲ್ಲಿ ನೆಲೆಸಿರುವ ಕುಟುಂಬದ ಸದಸ್ಯರು ಸಂಪರ್ಕಕ್ಕೆ ಸಿಗದೆ ಇದ್ದಲ್ಲಿ ಯಾರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ. ಈ ಸ್ಥಳಗಳಲ್ಲಿ ಮಂಡ್ಯ ಜಿಲ್ಲೆಗೆ ಸಂಬಂಧಿಸಿದಂತೆ ಸಿಲುಕಿರುವವರ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲಾಡಳಿತ ಜಿಲ್ಲಾ ಮಟ್ಟದಲ್ಲಿ ಕಂಟ್ರೋಲ್ ರೂಂ ಸ್ಥಾಪಿಸಿದೆ.
ಮಂಡ್ಯ ಜಿಲ್ಲೆಯಲ್ಲಿನ ನಿವಾಸಿಗಳು ಯಾರಾದರೂ ಈ ಯುದ್ಧ ಪೀಡಿತ ಪ್ರದೇಶಗಳಲ್ಲಿ ಸಿಲುಕಿ ಸಂಪರ್ಕಕ್ಕೆ ಸಿಗದೇ ಇದ್ದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ನಿರ್ವಹಣಾ ಕೇಂದ್ರವನ್ನು ಸಂಪರ್ಕಿಸಲು ತಿಳಿಸಿದೆ.
ಮಂಡ್ಯ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ಸಹಾಯವಾಣಿ ಸಂಖ್ಯೆ 08232-224655ಕ್ಕೆ ಸಂಪರ್ಕಿಸಬಹುದಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…