ಮಂಡ್ಯ: 2028ಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಹಾಗಾಗಿ ಹೈಕಮಾಂಡ್ ಮಧ್ಯಪ್ರವೇಶಿಸಿ ಕುರ್ಚಿ ಗೊಂದಲ ಬಗೆಹರಿಸಬೇಕು ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಒತ್ತಾಯಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನಮಗೆ ಸಿಎಂ, ಡಿಸಿಎಂ ಎಲ್ಲಾ ಒಂದೇ. ನಾನು ಸಿಎಂ ಪರಾನೂ ಇದ್ದೀನಿ. ಡಿಸಿಎಂ ಪರಾನೂ ಇದ್ದೀನಿ. 136 ಶಾಸಕರು ಸಿಎಂ, ಡಿಸಿಎಂ ಪರ ಇದ್ದಾರೆ. ಆದರೆ ಡಿಕೆಶಿ ಸಿಎಂ ಆಗಲಿ ಅನ್ನೋದು ನನ್ನ ವೈಯಕ್ತಿಕ ಆಸೆ ಎಂದು ಹೇಳಿದರು.
ಪ್ರತಿದಿನ ಡಿಕೆ ಸಿಎಂ ಆಗ್ತಾರೆ, ಆಗಲ್ಲ ಅನ್ನೋ ಗೊಂದಲ ಎಳೆದುಕೊಂಡು ಹೋಗುತ್ತದೆ. ಇದರಿಂದ ಪಕ್ಷದ ವರ್ಚಸ್ಸಿಗೆ ಹಾನಿಯಾಗಲಿದೆ. ಹಾಗಾಗಿ ಹೈಕಮಾಂಡ್ ಒಂದು ನಿರ್ಧಾರ ಮಾಡಲಿ ಅನ್ನೋದು ನಮ್ಮೆಲ್ಲರ ಬೇಡಿಕೆ ಎಂದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…