ಮಂಡ್ಯ

ಶ್ರೀರಂಗಪಟ್ಟಣದಲ್ಲಿ ಇಂದು ಜಂಬೂಸವಾರಿ ಸಂಭ್ರಮ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ದಸರಾ ಸಂಭ್ರಮ ಮನೆಮಾಡಿದ್ದು, ನಟ ಶಿವರಾಜ್‌ ಕುಮಾರ್‌ ಅವರಿಂದು ಜಂಬೂಸವಾರಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ.

ಪ್ರತಿ ವರ್ಷವೂ ಮಂಡ್ಯ ಜಿಲ್ಲಾಡಳಿತದಿಂದ ಶ್ರೀರಂಗಪಟ್ಟಣ ದಸರಾವನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಈ ಬಾರಿಯೂ ಇಂದಿನಿಂದ ಅಕ್ಟೋಬರ್.‌7ರವರೆಗೆ ನಾಲ್ಕು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ.

ಇಂದು ಮಧ್ಯಾಹ್ನ ಕಿರಂಗೂರಿನ ಬನ್ನಿ ಮಂಟಪದಿಂದ ಶ್ರೀ ಚಾಮುಂಡೇಶ್ವರಿ ದೇವಿಯ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಮೆರವಣಿಗೆಯಲ್ಲಿ ಮಹೇಂದ್ರ, ಹಿರಣ್ಯ ಹಾಗೂ ಲಕ್ಷ್ಮೀ ಆನೆಗಳು ಇರಲಿವೆ.

ಮಹೇಂದ್ರ ಅಂಬಾರಿ ಹೊರುವ ಆನೆಯಾಗಿದ್ದು, ಹಿರಣ್ಯ ಮತ್ತು ಲಕ್ಷ್ಮೀ ಕುಮ್ಕಿ ಆನೆಗಳಾಗಿವೆ.

ಈ ಬಾರಿ ಶ್ರೀರಂಗಪಟ್ಟಣ ದಸರಾವನ್ನು ಹಿರಿಯ ನಟ ಹಾಗೂ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅವರು ಉದ್ಘಾಟಿಸಲಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕತಾರ್‌ನಲ್ಲಿ ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್‌ ಪತನ: 6 ಜನರು ಸಾವು

ಕೈರೋ: ತಾಂತ್ರಿಕ ದೋಷದಿಂದಾಗಿ ಕತಾರ್‌ ಹೆಲಿಕಾಪ್ಟರ್‌ ಅಪಘಾತವಾಗಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ಹೇಳಿದೆ. ಕತಾರ್‌ನ ಪ್ರಾದೇಶಿಕ ನೀರಿನಲ್ಲಿ…

7 mins ago

ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ತಮ್ಮ ಸರ್ಕಾರ ಕ್ರಮ ಕೈಗೊಂಡಿದ್ದು, 6ನೇ ಹಂತದ ಕಾವೇರಿ ನೀರು…

10 mins ago

ನಿಮ್ಮ ಸುಪ್ರೀಂ ಲೀಡರ್‌ ಬದುಕಿದ್ದಾರಾ?: ಅಮೇರಿಕಾ ಪ್ರಶ್ನೆ

ವಾಷಿಂಗ್ಟನ್:‌ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಇರಾನ್‌ನ ನೂತನ ಸುಪ್ರೀಂ ಲೀಡರ್‌ ಮೊಜ್ತಾಬಾ ಖಮೇನಿ ಎಲ್ಲಿದ್ದಾರೆ? ಬದುಕಿದ್ದಾರಾ? ಎಂದು ಅಮೇರಿಕಾ ಪ್ರಶ್ನೆ ಮಾಡಿದೆ.…

18 mins ago

ಡಿಜಿಪಿ ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆಯ ವಿಡಿಯೋ ಆಧಾರದ ಮೇಲೆ ಇಲಾಖಾ ತನಿಖೆ ನಡೆಯಲಿದ್ದು, ವರದಿ ನಂತರ ಸೂಕ್ತಕ್ರಮ…

28 mins ago

ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದಿಂದ ಬಂಡಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಪ್ರಗತಿಯಲ್ಲಿರುವುದರಿಂದ…

57 mins ago

ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ದಾಖಲೆ: ಏನದು ಗೊತ್ತಾ?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಅತಿ ಹೆಚ್ಚು ಕಾಲ ಸರ್ಕಾರದ ಮುಖ್ಯಸ್ಥರಾದ ದಾಖಲೆ ಬರೆದಿದ್ದಾರೆ. ಈ ಮೂಲಕ ಸಿಕ್ಕಿಂನ…

3 hours ago