ಮಂಡ್ಯ

ಶ್ರೀರಂಗಪಟ್ಟಣದಲ್ಲಿ ಇಂದಿನಿಂದ ಐದು ದಿನಗಳ ಕಾಲ ಕಾವೇರಿ ಆರತಿ

ಮಂಡ್ಯ: ಶ್ರೀರಂಗಪಟ್ಟಣದಲ್ಲಿ ಇಂದಿನಿಂದ ಐದು ದಿನಗಳ ಕಾಲ ಕಾವೇರಿ ಆರತಿ ನಡೆಯಲಿದೆ.

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೂ ಮೊದಲೇ ಕಾವೇರಿ ಆರತಿಯಾಗಲಿದ್ದು, ಶ್ರೀರಂಗಪಟ್ಟಣದ ಶ್ರೀರಂಗನಾಥ ದೇವಾಲಯದ ಬಳಿಕ ಸ್ನಾನಘಟ್ಟದಲ್ಲಿ ಕಾವೇರಿ ನದಿ ಆರತಿ ಪೂಜೆ ನಡೆಯಲಿದೆ.

ಇಂದಿನಿಂದ ಅಕ್ಟೋಬರ್.‌7ರವರೆಗೆ ಪ್ರಾಯೋಗಿಕವಾಗಿ 5 ದಿನ ಕಾವೇರಿ ಆರತಿ ಪೂಜೆ ನಡೆಯಲಿದೆ. ಇಂದು ಸಂಜೆ 6.15ರಿಂದ ರಾತ್ರಿ 7ಗಂಟೆಯವರೆಗೂ ಕಾವೇರಿ ಆರತಿ ನಡೆಯಲಿದ್ದು, ಇದಕ್ಕಾಗಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು | ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ!

ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…

33 mins ago

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…

2 hours ago

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

3 hours ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

3 hours ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

5 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

5 hours ago