ಮಂಡ್ಯ: ಶ್ರೀರಂಗಪಟ್ಟಣದಲ್ಲಿ ಇಂದಿನಿಂದ ಐದು ದಿನಗಳ ಕಾಲ ಕಾವೇರಿ ಆರತಿ ನಡೆಯಲಿದೆ.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೂ ಮೊದಲೇ ಕಾವೇರಿ ಆರತಿಯಾಗಲಿದ್ದು, ಶ್ರೀರಂಗಪಟ್ಟಣದ ಶ್ರೀರಂಗನಾಥ ದೇವಾಲಯದ ಬಳಿಕ ಸ್ನಾನಘಟ್ಟದಲ್ಲಿ ಕಾವೇರಿ ನದಿ ಆರತಿ ಪೂಜೆ ನಡೆಯಲಿದೆ.
ಇಂದಿನಿಂದ ಅಕ್ಟೋಬರ್.7ರವರೆಗೆ ಪ್ರಾಯೋಗಿಕವಾಗಿ 5 ದಿನ ಕಾವೇರಿ ಆರತಿ ಪೂಜೆ ನಡೆಯಲಿದೆ. ಇಂದು ಸಂಜೆ 6.15ರಿಂದ ರಾತ್ರಿ 7ಗಂಟೆಯವರೆಗೂ ಕಾವೇರಿ ಆರತಿ ನಡೆಯಲಿದ್ದು, ಇದಕ್ಕಾಗಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…