ಮಂಡ್ಯ

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ.

ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ ಕಾವೇರಿ ಆರತಿ ಕಾರ್ಯಕ್ರಮದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಭಾಗಿಯಾಗಲಿದ್ದಾರೆ.

ಸಿಎಂ ಆಗಮನದ ಹಿನ್ನೆಲೆ ಕೆಆರ್‌ಎಸ್‌ಗೆ ಮಂಡ್ಯ ಎಸ್ಪಿ ಶೋಭಾ ರಾಣಿ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಪೊಲೀಸ್ ಅಧಿಕಾರಿಗಳೊಂದಿಗೆ ಇಂದು ಕೆಆರ್‌ಎಸ್‌ಗೆ ಭೇಟಿ ನೀಡಿದ ಎಸ್ಪಿ, ಕಾರ್ಯಕ್ರಮದ ಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿದರು.

 

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

4 mins ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

9 mins ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

18 mins ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

2 hours ago

ಓದುಗರ ಪತ್ರ: ಸಾಧಕರಿಗೆ ಸಂದ ಗೌರವ

ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…

6 hours ago

ಓದುಗರ ಪತ್ರ: ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಲಿ

ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…

6 hours ago