Mysore
25
broken clouds

Social Media

ಸೋಮವಾರ, 10 ಆಗಸ್ಟ್ 2026
Light
Dark

ತೀವ್ರ ಸ್ವರೂಪ ಪಡೆದ ಕಾವೇರಿ ಕಿಚ್ಚು : ಶನಿವಾರ ಮಂಡ್ಯ ಬಂದ್‌ಗೆ ಕರೆ

ಮಂಡ್ಯ : ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಶನಿವಾರ ಮಂಡ್ಯ ಜಿಲ್ಲೆಯ ಬಂದ್‌ಗೆ ಕರೆ ನೀಡಿದೆ.

ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ವರ್ತಕರು, ಸಂಘಟನೆಗಳ ಮುಖಂಡರೊಂದಿಗೆ ಗುರುವಾರ ನಡೆದ ಸಭೆಯಲ್ಲಿ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಬಂದ್‌ ನಿರ್ಧಾರ ಕೈಗೊಂಡಿದೆ. ಶುಕ್ರವಾರ ಮತ್ತೊಂದು ಸುತ್ತಿನ ಸಭೆಯಲ್ಲಿ ಬಂದ್‌ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲು ನಿರ್ಧರಿಸಲಾಗಿದೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!