ಮಂಡ್ಯ : ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಶನಿವಾರ ಮಂಡ್ಯ ಜಿಲ್ಲೆಯ ಬಂದ್‌ಗೆ ಕರೆ ನೀಡಿದೆ.
ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ವರ್ತಕರು, ಸಂಘಟನೆಗಳ ಮುಖಂಡರೊಂದಿಗೆ ಗುರುವಾರ ನಡೆದ ಸಭೆಯಲ್ಲಿ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಬಂದ್ ನಿರ್ಧಾರ ಕೈಗೊಂಡಿದೆ. ಶುಕ್ರವಾರ ಮತ್ತೊಂದು ಸುತ್ತಿನ ಸಭೆಯಲ್ಲಿ ಬಂದ್ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲು ನಿರ್ಧರಿಸಲಾಗಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…